ನಾಳೆ, ನಾಡಿದ್ದು ಬ್ಯಾಂಕ್ ಮುಷ್ಕರ
Team Udayavani, Jan 30, 2020, 8:28 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಹೊಸದಿಲ್ಲಿ: ಜ. 31 ಹಾಗೂ ಫೆ. 1ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ನಡೆಸಲು ಬ್ಯಾಂಕ್ ಯೂನಿಯನ್ ಹಾಗೂ ವಿವಿಧ ಸಂಘಟನೆಗಳು ನಿರ್ಧರಿಸಿವೆ. ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ಯೂನಿಯನ್ಗಳ ಒಕ್ಕೂಟ (ಯುಎಫ್ಬಿಯು) ಮುಷ್ಕರಕ್ಕೆ ಕರೆ ನೀಡಿದೆ.
ಅಲ್ಲದೇ ಮಾರ್ಚ್ 11ರಿಂದ 13ರ ವರೆಗೆ ಮೂರು ದಿನಗಳ ಕಾಲ ಪ್ರತಿಭಟನೆ ನಡೆಸಲಾಗುವುದು. ಜತೆಗೆ ಎಪ್ರಿಲ್ 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಾ ಗುವುದು ಎಂದು ಅದು ಈಗಾಗಲೇ ಹೇಳಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.