ಹಾಸ್ಯ ಭಾಷಣಕಾರ ಕುನಾಲ್ ಕಮ್ರಾ ಹಾರಾಟ ನಿಷೇಧ ವಿಸ್ತರಣೆ
Team Udayavani, Jan 30, 2020, 8:27 AM IST
ಹೊಸದಿಲ್ಲಿ: ಪತ್ರಕರ್ತ ಅರ್ನಾಬ್ ಗೋಸ್ವಾಮಿ ಜತೆಗೆ ಇಂಡಿಗೋ ವಿಮಾನದಲ್ಲಿ ಅನುಚಿತವಾಗಿ ವರ್ತಿಸಿ 6 ತಿಂಗಳ ಹಾರಾಟ ನಿಷೇಧಕ್ಕೆ ಗುರಿಯಾಗಿರುವ ಹಾಸ್ಯ ಭಾಷಣಕಾರ ಕುನಾಲ್ ಕಮ್ರಾಗೆ ಇನ್ನೂ ಮೂರು ವಿಮಾನಯಾನ ಸಂಸ್ಥೆಗಳು ಹಾರಾಟ ನಿಷೇಧ ಹೇರಿವೆ.
ಏರ್ ಇಂಡಿಯಾ, ಸ್ಪೈಸ್ಜೆಟ್, ಗೋ ಏರ್ ಹೊಸತಾಗಿ ನಿಷೇಧ ಪ್ರಕಟಿಸಿದ ವೈಮಾನಿಕ ಸಂಸ್ಥೆಗಳು. 2017ರಿಂದ ವಿಮಾನ ಪ್ರಯಾಣದ ವೇಳೆ ಅನುಚಿತವಾಗಿ ವರ್ತಿಸುವವರನ್ನು 6 ತಿಂಗಳುಗಳ ನಿಷೇಧ ಪಟ್ಟಿಗೆ ಸೇರಿಸುವ ನಿಯಮ ಜಾರಿಯಲ್ಲಿದೆ. ರಾಜಕೀಯವಾಗಿ ಕೂಡ ಈ ತೀರ್ಮಾನ ಹಲವರನ್ನು ಸಿಟ್ಟಿಗೆಬ್ಬಿಸಿದೆ. ಟ್ವಿಟರ್ನಲ್ಲಿ ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.