ಮಾರಕ ಕೊರೋನಾ ವೈರಸ್’ಗೆ ಚೀನಾ ತಲ್ಲಣ: ಸಾವಿನ ಸಂಖ್ಯೆ 170ಕ್ಕೆ ಏರಿಕೆ, 1370 ಜನರು ಗಂಭೀರ
Team Udayavani, Jan 30, 2020, 8:08 AM IST
ವುಹಾನ್: ಚೀನಾದಲ್ಲಿ ಕಂಡುಬಂದಿರುವ ಮಾರಣಾಂತಿಕ ಕೊರೋನ್ ವೈರಸ್ ಗೆ ಬಲಿಯಾದವರ ಸಂಖ್ಯೆ 170ಕ್ಕೆ ಏರಿದೆ. ಪ್ರತಿನಿತ್ಯ ಸಾವಿನ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ಚೀನಾದಾದ್ಯಂತ ಜನರು ಕಂಗಾಲಾಗಿದ್ದು 7700 ಮಂದಿಗೆ ಸೋಂಕು ತಗುಲಿರುವ ಅಧಿಕೃತ ಮಾಹಿತಿಯನ್ನು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಸೋಂಕು ತಗುಲಿರುವ 1370 ಜನರ ಸ್ಥಿತಿ ಚಿಂತಾಜನಕವಾಗಿದೆ. ಆಘಾತಕಾರಿ ವಿಷಯವೆಂದರೇ 12,167 ಜನರಿಗೆ ವೈರಾಣು ತಗುಲಿರುವ ಶಂಕೆ ವ್ಯಕ್ತಪಡಿಸಲಾಗಿದ್ದು ಮುನ್ನೇಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಪರಿಸ್ಥಿತಿ ದಿನೇ ದಿನೇ ಬಿಗಾಡಿಯಿಸುತ್ತಿದ್ದು ಜನರು ಭಯಭೀತರಾಗಿರುವುದು ಮಾತ್ರವಲ್ಲದೆ ಸಾವಿನ ಸಂಖ್ಯೆಯೂ ಏರುತ್ತಿದೆ.
ಬೀಜಿಂಗ್ ಮತ್ತು ಶಾಂಘೈನಲ್ಲಿ 100ಕ್ಕಿಂತ ಹೆಚ್ಚು ಜನರಿಗೆ ಸೋಂಕು ತಗುಲಿರುವ ಮಾಹಿತಿ ಅಧಿಕೃತವಾಗಿ ಹೊರಬಿದ್ದಿದೆ. ಕೊರೋನಾ ವೈರಸ್ ಮೊದಲು ಕಂಡುಬಂದ ವುಹಾನ್ ಮತ್ತು ಹುಬೈ ಪ್ರಾಂತ್ಯದಲ್ಲೇ 160 ಜನರು ಮೃತರಾಗಿದ್ದು ಚೀನಾದಾದ್ಯಂತ ಆತಂಕ ಮನೆಮಾಡಿದೆ. ಮಾತ್ರವಲ್ಲದೆ ಸೋಂಕು ಪ್ರತಿನಿತ್ಯ ಹರಡುತ್ತಿದ್ದು ಜಗತ್ತಿನಾದ್ಯಂತ 16 ರಾಷ್ಟ್ರದ ಜನರಿಗೆ ಈ ವೈರಾಣು ತಗುಲಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.