ಟಿ20 ಸರಣಿ ಸೋತ ಕಿವೀಸ್ ಮತ್ತೊಂದು ಆಘಾತ: ವೇಗಿಗಳ ಕೊರತೆಯಲ್ಲಿ ಬ್ಲ್ಯಾಕ್ ಕ್ಯಾಪ್ಸ್
Team Udayavani, Jan 30, 2020, 12:29 PM IST
ಹ್ಯಾಮಿಲ್ಟನ್: ಭಾರತದ ವಿರುದ್ಧ ಟಿ20 ಸರಣಿ ಸೋತಿರುವ ನ್ಯೂಜಿಲ್ಯಾಂಡ್ ಗೆ ಮತ್ತೊಂದು ಹಿನ್ನಡೆಯಾಗಿದೆ. ಗಾಯಗೊಂಡು ಟಿ20 ಸರಣಿ ತಪ್ಪಿಸಿಕೊಂಡಿದ್ದ ವೇಗಿಗಳು ಏಕದಿನ ಸರಣಿಯಿಂದಲೂ ಹೊರಬಿದ್ದಿದ್ದಾರೆ.
ಮೂರು ಪಂದ್ಯಗಳ ಏಕದಿನ ಸರಣಿಗೆ ಕಿವೀಸ್ ತಂಡ ಪ್ರಕಟಿಸಲಾಗಿದೆ. ಗಾಯಗೊಂಡಿರುವ ಟ್ರೆಂಟ್ ಬೋಲ್ಟ್, ಮ್ಯಾಟ್ ಹೆನ್ರಿ, ಲ್ಯೂಕಿ ಫರ್ಗೂಸನ್ ಗುಣಮುಖವಾಗದ ಹಿನ್ನಲೆಯಲ್ಲಿ ಏಕದಿನ ತಂಡದಲ್ಲಿ ಸ್ಥಾನ ಪಡೆದಿಲ್ಲ. ಇವರ ಬದಲಿಗೆ ಹ್ಯಾಮಿಶ್ ಬೆನೆಟ್, ಸ್ಕಾಟ್ ಕುಗ್ಲೀಜನ್ ಮತ್ತು ಯುವ ಆಟಗಾರ ಕೈಲ್ ಜ್ಯಾಮೇಸನ್ ಗೆ ಅವಕಾಶ ನೀಡಲಾಗಿದೆ. ಟಿಮ್ ಸೌಥಿ ವೇಗದ ಬೌಲಿಂಗ್ ನ ನೇತೃತ್ವ ವಹಿಸಲಿದ್ದಾರೆ.
ಸ್ಪಿನ್ನರ್ ಇಶ್ ಸೋಧಿ ಮೊದಲ ಪಂದ್ಯದಲ್ಲಿ ಆಡಲಿದ್ದಾರೆ. ನಂತರ ಭಾರತ ೆ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯಕ್ಕಾಗಿ ಕಿವೀಸ್ ಎ ತಂಡವನ್ನು ಕೂಡಿಕೊಳ್ಳಲಿದ್ದಾರೆ.
ಫೆಬ್ರವರಿ ಐದರಂದು ಮೊದಲ ಏಕದಿನ ಪಂದ್ಯ ಹ್ಯಾಮಿಲ್ಟನ್ ನಲ್ಲಿ ನಡೆಯಲಿದ್ದಾರೆ.
ಕಿವೀಸ್ ತಂಡ
ಕೇನ್ ವಿಲಿಯಮ್ಸನ್, ಹ್ಯಾಮಿಶ್ ಬೆನೆಟ್, ಟಾಮ್ ಬ್ಲಂಡೆಲ್, ಕಾಲಿನ್ ಡಿ ಗ್ರಾಂಡ್ ಹೋಮ್, ಮಾರ್ಟಿನ್ ಗಪ್ಟಿಲ್, ಕೈಲ್ ಜ್ಯಾಮಿಸನ್, ಸ್ಕಾಟ್ ಕುಗ್ಲಿಜನ್, ಟಾಮ್ ಲ್ಯಾಂಥಮ್, ಜಿಮ್ಮಿ ನೀಶಮ್, ಹೆನ್ರಿ ನಿಕೋಲ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ರಾಸ್ ಟೇಲರ್, ಇಶ್ ಸೋಧಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.