ವಿಂಗಡದ ಗುಡಿ ಲೇಸು

Team Udayavani, Jan 31, 2020, 5:00 AM IST

youth-15

ಅರಮನೆಯ ಬದುಕು ದಣಿವು ಮೂಡಿಸುವುದೇ? ಬ್ರಿಟನ್‌ ರಾಜಕುಮಾರಿ ಡಯಾನಾಳ ಕತೆಯನ್ನು ಕೇಳಿದರೆ ಹೌದು ಅನಿಸಬಹುದು. ಆಕೆಗೆ ಜನಸಾಮಾನ್ಯರೊಡನೆ ಬೆರೆಯಬೇಕು ಎಂಬಾಸೆ ತೀವ್ರವಾಗಿತ್ತು. ಆಕೆಯ ಪುತ್ರ ಪ್ರಿನ್ಸ್‌ ಹ್ಯಾರಿ ಮತ್ತು ಪತ್ನಿ ಮೇಘನ್‌ ಬ್ರಿಟನ್‌ ಅರಮನೆಯ ರಾಜವೈಭವದಲ್ಲಿ ಮುಳುಗಿದ್ದವರು. “ಘನತೆವೆತ್ತ’ ಎಂಬ ವಿಶೇಷಣದೊಂದಿಗೇ ಬಾಳಿ ನನಗೆ ಸಾಕಾಗಿದೆ ಎಂದು ಹೇಳಿರುವ ಪ್ರಿನ್ಸ್‌ ಹ್ಯಾರಿ ಅರಮನೆಯಿಂದ ಹೊರನಡೆದಿದ್ದಾರೆ.

ಪತ್ನಿ ಮೇಘನ್‌ ಮಾರ್ಕೆಲ್‌ ಮತ್ತು ಪುತ್ರನೊಂದಿಗೆ ಕೆನಡಾದ ವಿಕ್ಟೋರಿಯಾ ನಗರದಲ್ಲಿ ವಾಸ ಮಾಡಲು ನಿರ್ಧರಿಸಿದ್ದಾರೆ. ಹಾಗಂತ ಬ್ರಿಟನ್‌ ರಾಜಮನೆತನದ ಬಗ್ಗೆ ತಮಗೇನೂ ಬೇಸರವಿಲ್ಲ. ಬ್ರಿಟನ್‌ ರಾಣಿ ಎರಡನೇ ಎಲಿಜಬೆತ್‌ ಅವರ ಬಗ್ಗೆ ಅಪಾರ ಗೌರವವಿದೆ ಎಂದೂ ದಂಪತಿ ಹೇಳಿದ್ದಾರೆ.

ಆದರೆ, ಜನರ ತೆರಿಗೆಯ ಹಣ ಬಳಸಿ ವೈಭೋಗದ ಜೀವನ ಮಾಡುವುದು ಬೇಡ ಎಂಬ ಇಚ್ಛೆಯಿಂದ ತಾವು, ಈ ವರ್ಷದ ವಸಂತ ಋತುವಿನಿಂದಲೇ ಪ್ರತ್ಯೇಕವಾಗಿ ವಾಸಿಸಲು ನಿರ್ಧರಿಸಿದ್ದಾಗಿ ತಮ್ಮ ಇನ್‌ಸ್ಟಗ್ರಾಮ್‌ನಲ್ಲಿ ಹೇಳಿಕೊಂಡಿದ್ದರು. ಜನರು ಬಳಸುವ “ರಾಜ ರಾಣಿ’ ಎಂಬ ವಿಶೇಷಣಗಳಿಂದ ಮುಕ್ತಿ ಹೊಂದುವ ಆಕಾಂಕ್ಷೆ ಈ ದಂಪತಿಗಳದ್ದು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.