ಬಿಎಸ್ಸೆನ್ನೆಲ್‌ನಿಂದ ಇಂದು 78 ಸಾವಿರ ಮಂದಿ ನಿವೃತ್ತಿ
Team Udayavani, Jan 31, 2020, 7:20 AM IST
ಹೊಸದಿಲ್ಲಿ: ಕೇಂದ್ರ ಸರಕಾರದ ವಿಆರ್‌ಎಸ್ ಯೋಜನೆಯಂತೆ ಶುಕ್ರವಾರ ಬಿಎಸ್‌ಎನ್‌ಎಲ್‌ನಿಂದ ಸುಮಾರು 78 ಸಾವಿರ ಮಂದಿ ನೌಕರರು ನಿವೃತ್ತರಾಗಲಿದ್ದಾರೆ. ಇತ್ತೀಚಿನ ವರ್ಷಗಳಲ್ಲೇ ಒಂದೇ ಬಾರಿಗೆ ಇಷ್ಟೊಂದು ಪ್ರಮಾಣದ ನೌಕರರು ನಿವೃತ್ತಿ ಪಡೆಯುತ್ತಿರುವುದು ಇದೇ ಮೊದಲು.
ಈ ಸಂಬಂಧ ಮಾಹಿತಿ ನೀಡಿರುವ ಬಿಎಸ್‌ಎನ್‌ಎಲ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪಿ.ಕೆ. ಪುರ್ವಾರ್, “ದೇಶದ ಎಲ್ಲ ದೂರಸಂಪರ್ಕ ವಲಯಗಳಿಂದ 78,300 ಮಂದಿ ಉದ್ಯೋಗಿಗಳು ಸ್ವಯಂ ನಿವೃತ್ತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಸಂಖ್ಯೆ 82 ಸಾವಿರ ಆಗುವ ನಿರೀಕ್ಷೆ ಹೊಂದಿದ್ದೇವೆ. ಸ್ವಯಂ ನಿವೃತ್ತಿ ಕೋರಿ ಅರ್ಜಿಗಳಲ್ಲದೆ, ಜ.31ರಂದು 6 ಸಾವಿರ ಮಂದಿ ಉದ್ಯೋಗಿಗಳು ನಿವೃತ್ತರಾಗಲಿದ್ದಾರೆ ಎಂದಿದ್ದಾರೆ.
ಇದರ ಹೊರತಾಗಿಯೂ ಸರಕಾರಿ ದೂರಸಂಪರ್ಕ ಕಂಪೆನಿಯಲ್ಲಿ ಇನ್ನೂ 85 ಸಾವಿರ ಮಂದಿ ಉದ್ಯೋಗಿಗಳು ಉಳಿದುಕೊಳ್ಳಲಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.