ದೇಶದ ಅತ್ಯಂತ ದೊಡ್ಡ ಬ್ಯಾಂಕ್‌ ಎಸ್‌ಬಿಐ ಲಾಭ ಏರಿಕೆ


Team Udayavani, Feb 1, 2020, 1:44 AM IST

State-Bank-of-India-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ಹೊಸದಿಲ್ಲಿ: ದೇಶದ ಅತ್ಯಂತ ದೊಡ್ಡ ಬ್ಯಾಂಕ್‌ ಎಸ್‌ಬಿಐ ತನ್ನ ಮೂರನೇ ತ್ತೈಮಾಸಿಕದಲ್ಲಿ 6,797 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್‌, 4,823. 29 ಕೋಟಿ ರೂ. ಗಳಿಸಿತ್ತು. ಅಕ್ಟೋಬರ್‌-ಡಿಸೆಂಬರ್‌ ವರೆಗಿನ ಲಾಭದ ವರದಿ ಇದಾಗಿದ್ದು, ಒಟ್ಟು ಆದಾಯ 95,384.28 ಕೋಟಿ ರೂ.ಗೆ ಜಿಗಿದಿದೆ.

2018-19ನೇ ಸಾಲಿನಲ್ಲಿ ಅದರ ಪ್ರಮಾಣ 84,390.14 ಕೋಟಿ ರೂ. ಆಗಿತ್ತು. ಪ್ರಮುಖ ಅಂಶವೆಂದರೆ ಬ್ಯಾಂಕ್‌ ಹೊಂದಿರುವ ಅನುತ್ಪಾದಕ ಆಸ್ತಿಯ ಪ್ರಮಾಣ 2018ಕ್ಕೆ ಹೋಲಿಕೆ ಮಾಡಿದರೆ 2019ರ ಡಿಸೆಂಬರ್‌ನಲ್ಲಿ ಶೇ.6.94ಕ್ಕೆ ಕುಸಿದಿದೆ. ಈ ಬೆಳವಣಿಗೆಯಿಂದಾಗಿ ಬಿಎಸ್‌ಇನಲ್ಲಿ ಬ್ಯಾಂಕ್‌ನ ಷೇರುಗಳಿಗೆ ಕೊಂಚ ತೇಜಿ ಉಂಟಾಗಿತ್ತು.

ಟಾಪ್ ನ್ಯೂಸ್

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

14-uv-fusion

UV Fusion: ಕೈ ಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

13-uv-fusion

UV Fusion: ಸಾಂಪ್ರದಾಯಿಕ ಕರಕುಶಲ ಕಲೆಗಳನ್ನು ಬೆಳೆಸೋಣ

9

Cooker Story: ಹತ್ತು ಸಲ ಕೂಗಿದ್ರೂ  ಅವರಿಗೆ ಗೊತ್ತಾಗಲಿಲ್ಲ..!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

12-uv-fusion

UV FUsion: ಇತರರನ್ನು ಗೌರವಿಸೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.