ಕಟೀಲಿಗೆ ತೆರಳುವ ಭಕ್ತರಿಗೆ ಇಂದು ಬಸ್‌ಗಳಲ್ಲಿ ಉಚಿತ ಪ್ರಯಾಣ
Team Udayavani, Feb 1, 2020, 1:39 AM IST
ಮಂಗಳೂರು: ಕಟೀಲು ದೇವಿಗೆ ಬ್ರಹ್ಮ ಕಲಶೋತ್ಸವದ ನಿಮಿತ್ತ ಫೆ.1ರಂದು ನಡೆಯಲಿರುವ ನಾಗಮಂಡಲ ಉತ್ಸವಕ್ಕೆ ಮಂಗಳೂರು ಸಹಿತ ವಿವಿಧ ಭಾಗಗಳಿಂದ ನೇರವಾಗಿ ಕಟೀಲಿಗೆ ತೆರಳುವ ಸಿಟಿ-ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಕರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ.
ಬೆಳಗ್ಗೆ 6ರಿಂದ ಮರುದಿನ ಬೆಳಗ್ಗೆ 4ರ ವರೆಗೆ
ಶನಿವಾರದಂದು ಬೆಳಗ್ಗೆ 6 ಗಂಟೆಯಿಂದ ಮರುದಿನ ಬೆಳಗ್ಗಿನ ಜಾವ 4 ಗಂಟೆಯವರೆಗೆ ಮಂಗಳೂರು, ಸುರತ್ಕಲ್, ಹಳೆಯಂಗಡಿ, ಬಿ.ಸಿ. ರೋಡ್, ಮೂಲ್ಕಿ, ಬೆಳ್ಮಣ್, ಕಾರ್ಕಳ ಸೇರಿದಂತೆ ಕೆಲವೊಂದು ಪ್ರದೇಶದಿಂದ ಒಟ್ಟು 100 ಬಸ್‌ಗಳು ಸರಾಸರಿ 5 ಟ್ರಿಪ್‌ಗ್ಳಂತೆ ಕಟೀಲಿಗೆ ಸಂಚರಿಸಲಿವೆ.
ಈ ಎಲ್ಲ ಬಸ್‌ಗಳಲ್ಲಿ ಕಟೀಲು ಕ್ಷೇತ್ರಕ್ಕೆ ತೆರಳುವ ಪ್ರಯಾಣಿಕರಿಗೆ ಉಚಿತ ಪ್ರಯಾಣ ಕಲ್ಪಿಸಲಾಗಿದೆ ಎಂದು ಕಿನ್ನಿಗೋಳಿ-ಮುಲ್ಕಿ ವಲಯದ ಬಸ್ ಮಾಲಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ ಹೆಗ್ಡೆ ಅವರು “ಉದಯವಾಣಿ’ಗೆ ತಿಳಿಸಿದ್ದಾರೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.