![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 1, 2020, 3:53 PM IST
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2020-21ನೇ ಸಾಲಿನ ಬಜೆಟ್ ಅನ್ನು ಶನಿವಾರ ಮಂಡಿಸಿದ್ದು, ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಯಾವ ವಸ್ತುಗಳು ದುಬಾರಿಯಾಗಿದೆ, ಯಾವುದು ಅಗ್ಗವಾಗಿದೆ ಎಂಬ ವಿವರ ಇಲ್ಲಿದೆ…
ಇವು ದುಬಾರಿ:ಪೀಠೋಪಕರಣ, ಚಪ್ಪಲಿ, ವಾಣಿಜ್ಯ ವಾಹನಗಳ ಬಿಡಿ ಭಾಗಗಳು, ಟೇಬಲ್ ಗೆ ಹಾಸುವ ಬಟ್ಟೆ, ಸ್ಟೀಲ್, ತಾಮ್ರ, ಸಕ್ಕರೆ(Raw sugar), ಪ್ರಾಣಿಜನ್ಯ ಉತ್ಪನ್ನ, ಕೆನೆ ತೆಗೆದ ಹಾಲು, ಕೆಲವು ಮದ್ಯ ಉತ್ಪನ್ನ, ಸೋಯಾ ನೂಲು, ಸೋಯಾ ಪ್ರೋಟಿನ್.
ಇವು ಅಗ್ಗ: ಮೊಬೈಲ್, ಫಿಂಗರ್ ಪ್ರಿಂಟ್ ರೀಡರ್, ಎಲೆಕ್ಟ್ರಾನಿಕ್ ವಸ್ತು, ಫ್ಯೂರಿಫೈಡ್ ಟೆರೆಫಥಾಲಿಕ್ ಆ್ಯಸಿಡ್.
Union Budget: ತೆರಿಗೆ ಮಿತಿ ಹೆಚ್ಚಳ, 1 ಕೋಟಿ ಜನರಿಗೆ ಅನುಕೂಲ: ನಿರ್ಮಲಾ ಸೀತಾರಾಮನ್
Budget: ಅಪೂರ್ಣ ವಸತಿ ಯೋಜನೆ ಪೂರ್ಣಕ್ಕೆ ಮುಂದು, ಮಧ್ಯಮ ವರ್ಗದವರಿಗೆ ಸ್ವಾಮಿಹ್ ನಿಧಿ- 2
Union Budget: ಬೀದಿ ವ್ಯಾಪಾರಿಗಳಿಗೆ 30 ಸಾವಿರ ಕ್ರೆಡಿಟ್ ಕಾರ್ಡ್ ಸಾಲ
Union Budget: ನಗರಾಭಿವೃದ್ಧಿ ಸವಾಲು ಮೆಟ್ಟಿ ನಿಲ್ಲಲು 1 ಲಕ್ಷ ಕೋಟಿ ರೂ. ಹೂಡಿಕೆ ನಿಧಿ
Union Budget; ಮಧ್ಯಮ ವರ್ಗಕ್ಕೆ ಕುಂಭಮೇಳ!
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.