ನೆಮ್ಮದಿ ಬದುಕಿಗೆ ಸಂಸ್ಕಾರ ಮುಖ್ಯ: ಮಹಾದೇವ
Team Udayavani, Feb 2, 2020, 12:50 PM IST
ಅಡಹಳ್ಳಿ: ಶಿಕ್ಷಣ ಜ್ಞಾನದ ಜೊತೆಗೆ ಉದ್ಯೋಗಕ್ಕೆ ಸಹಕಾರಿಯಾಗಿದೆ. ಆದರೆ, ಸಂಸ್ಕಾರ ಎಂಬುವುದು ಬದುಕಿಗೆ ಅತಿ ಮುಖ್ಯವಾಗಿದೆ ಎಂದು ನಂದಗಾಂವ ಭೂ ಕೈಲಾಸ ಮಂದಿರದ ಮಹಾದೇವ ಮಹಾರಾಜರು ಹೇಳಿದರು.
ನಂದಗಾಂವ ಗ್ರಾಮದ ಭೂ ಕೈಲಾಸ ಮಂದಿರದಲ್ಲಿ ಶನಿವಾರ ಅವಜೀಕರ ಮಹಾರಾಜರ ಕಿರಿಯ ಮತ್ತು ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಭಾವ ಸಮ್ಮಿಲನ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಯುವಕರು ಗುರು-ಹಿರಿಯರ ಬಗ್ಗೆ ಗೌರವ ಇಡಬೇಕು. ನೆರೆಹೊರೆಯವರೊಂದಿಗೆ ಅನೋನ್ಯ ಬಾಂಧವ್ಯದಿಂದ ಇರುವುದೇ ಸಂಸ್ಕಾರದ ಲಕ್ಷಣಗಳಾಗಿವೆ ಎಂದರು.
ಅಭಿಯಂತರ ರಾಜಶೇಖರ ಟೋಪಗಿ ಕಾರ್ಯಕ್ರಮ ಉದ್ಘಾಟಿಸಿದರು. ಮೂಡಲಗಿ ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ, ಗುರು ಮಗದುಮ್, ಗಿರೀಶ ಮಾಳಿ, ವಿವೇಕ ನಾರಗೊಂಡ, ಮಂಗಲ ಗುಮಟಿ, ಸಿ.ಜಿ. ಜನಗೊಂಡ, ಸಂತೋಷ ಪಾಟೀಲ, ಪರಪ್ಪ ಪಿಸಗುಪ್ಪಿ ಇದ್ದರು. ಕೃಷ್ಣಾ ತೀರ್ಥ ಸ್ವಾಗತಿಸಿದರು. ಆನಂದ ಕುಲಕರ್ಣಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.