ಭಕ್ತಿಯಿಂದ ಬೇಡಿದರೆ ದೇವಾನುಗ್ರಹ: ವಿದ್ಯಾಸಾಗರತೀರ್ಥರು

ಕಟೀಲು ಬ್ರಹ್ಮಕಲಶಾಭಿಷೇಕದ ಕೋಟಿ ಜಪಯಜ್ಞದ ಧಾರ್ಮಿಕ ಸಭೆ

Team Udayavani, Feb 3, 2020, 6:33 AM IST

vidyasagara

ಕಟೀಲು: ಅಹಂಕಾರವನ್ನು ದೂರವಿಟ್ಟು ವಿನಯದ ಭಕ್ತಿಯಿಂದ ಬೇಡಿದರೆ ದೇವರು ಅನುಗ್ರಹಿಸುತ್ತಾನೆ ಎಂದು ಉಡುಪಿಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥ ಸ್ವಾಮೀಜಿ ಹೇಳಿದರು.

ಅವರು ರವಿವಾರ ಕಟೀಲು ಬ್ರಹ್ಮಕಲಶೋತ್ಸವದ ಅಂಗವಾಗಿ ಭಾÅಮರೀ ಸಭಾಂಗಣದಲ್ಲಿ ಕೋಟಿ ಜಪ ಯಜ್ಞದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾಣಿಲ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಿದರು.

ತುಳು ವಿದ್ವಾಂಸ ಖ್ಯಾತ ವಾಗ್ಮಿ ಡಾ| ಗಣೇಶ್‌ ಅಮೀನ್‌ ಸಂಕಮಾರ್‌ ಉಡಲ್ದ ಉಳ್ಳಾಲ್ತಿ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿ ತುಳುನಾಡಿನಲ್ಲಿ ದುರ್ಗೆ ಉಳಾಲ್ತಿಯು ಅರ್ಥನಾಗಿ ಬಂದ ಭಕ್ತರನ್ನು ಪೊರೆಯುವ ತಾಯಿಯಾಗಿದ್ದಾಳೆ. ಅದುವೇ ನಮ್ಮ ತುಳುನಾಡಿನ ಸತ್ಯ ನಂಬಿಕೆ ಮೂಲನಂಬಿಕೆಯಾಗಿದೆ ಎಂದರು. ಮಡಂತ್ಯಾರು ರೌದ್ರನಾಥೇಶ್ವರ ದೇವಳದ ಧರ್ಮದರ್ಶಿ ಎನ್‌. ರವಿ ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭ ಕಟೀಲು ದೇಗುಲಕ್ಕೆ ಸಹಕರಿಸಿದ ದಾನಿಗಳನ್ನು ಸಮ್ಮಾನಿಸಲಾುತು.

ಕಟೀಲು ದೇಗುಲ ಆಡಳಿತ ಸಮಿತಿ ಅಧ್ಯಕ್ಷ ಮತ್ತು ಮೊಕ್ತೇಸರ ಸನತ್‌ ಕುಮಾರ್‌ ಶೆಟ್ಟಿ ಕೊಡೆತ್ತೂರು ಗುತ್ತು, ಮಾಜಿ ಸಚಿವ ಬಿ. ರಮಾನಾಥ ರೈ, ಮಂಗಳೂರು ಬ್ಯಾಂಕ್‌ ಆಫ್‌ ಬರೋಡದ ಜನರಲ್‌ ಮ್ಯಾನೇಜರ್‌ ಎಂ.ಜೆ. ನಾಗರಾಜ, ಮಂಗಳೂರು ಕೆನರಾ ಬ್ಯಾಂಕ್‌ ವಲಯ ಮುಖ್ಯಸ್ಥ ಯೋಗೀಶ್‌ ಆಚಾರ್ಯ, ಕಾರ್ಪೋ ರೇಶನ್‌ ಬ್ಯಾಂಕ್‌ ಮ್ಯಾನೇಜಿಂಗ್‌ ಡೈರೆಕ್ಟರ್‌ ಮತ್ತು ಸಿಇಒ ಪಿ.ವಿ. ಭಾರತಿ, ಉದ್ಯಮಿ ಪೆರ್ಮುದೆ ಅಶೋಕ ಶೆಟ್ಟಿ, ಕಟೀಲು ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಅಧ್ಯಕ್ಷ ಕೊಡೆತ್ತೂರುಗುತ್ತು ಕಿಶೋರ್‌ ಶೆಟ್ಟಿ, ಉಡುಪಿ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷ ಬೈಕಾಡಿ ಸುಪ್ರಸಾದ ಶೆಟ್ಟಿ, ನಮ್ಮ ಕುಡ್ಲ ವಾಹಿನಿ ಮಂಗಳೂರು ನಿರ್ದೇಶಕ ಲೀಲಾಕ್ಷ ಕರ್ಕೆರಾ, ಮುಂಬಯಿ ಉದ್ಯಮಿ ಇನ್ನ ಪ್ರವೀಣ್‌ ಜಿ. ಶೆಟ್ಟಿ, ಪದ್ಮನೂರು ನೀಲೇಶ್‌ ಶೆಟ್ಟಿಗಾರ್‌, ಬೆಂಗಳೂರು ಜಗದೀಶ ರೆಡ್ಡಿ, ನರರೋಗ ತಜ್ಞ ಡಾ| ವೆಂಕಟರಮಣ ಬೆಂಗಳೂರು, ಉದ್ಯಮಿ ಬದ್ರೀನಾಥ್‌ ಕಾಮತ್‌, ಪಡುಬಿದ್ರೆ ಖಡೆYàಶ್ವರಿ ದೇಗುಲದ ಅಧ್ಯಕ್ಷ ವೈ. ಎನ್‌. ರಾಮಚಂದ್ರ ರಾವ್‌, ಮಂಗಳೂರು ಮುಗ್ರೋಡಿ ಕನ್‌ಸ್ಟ್ರಕ್ಷನ್‌ನ ಸುಧಾಕರ ಶೆಟ್ಟಿ ಮುಗ್ರೋಡಿ ಉಪಸ್ಥಿತರಿದ್ದರು.
ಅರ್ಚಕ ಶ್ರೀ ಹರಿನಾರಾಯಣದಾಸ ಆಸ್ರಣ್ಣ, ಸ್ವಾಗತಿಸಿದರು. ಭಾಸ್ಕರದಾಸ್‌ ಎಕ್ಕಾರು ವಂದಿಸಿದರು. ದಯಾನಂದ ಕಟೀಲು ನಿರೂಪಿಸಿದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

feb-35

ನಿಸ್ವಾರ್ಥ ಭಕ್ತಿಯಿಂದ ಭಗವಂತನ ಅನುಗ್ರಹ: ಕಟೀಲಿನಲ್ಲಿ ಕನ್ಯಾಡಿ ಶ್ರೀ

pro-30

ಕಟೀಲು ಬ್ರಹ್ಮಕಲಶೋತ್ಸವ ಸಂಪನ್ನ

pro-29

ಕಟೀಲು ಬ್ರಹ್ಮಕಲಶ: ಸಹಸ್ರ ಚಂಡಿಕಾಯಾಗ ಪೂರ್ಣಾಹುತಿ

2KAMATH4

ಕಟೀಲಿನಲ್ಲಿ ಅನುರಣಿಸಿದ ಸರ್ವ ಮಂಗಲ ಮಾಂಗಲ್ಯೇ ಮಂತ್ರ

1KINNI1

ಭಗವಂತನ ಆರಾಧನೆಯಿಂದ ಸುಖೀ ಸಮಾಜ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.