
ರಾಮನಗರ ಜಿಲ್ಲಾ ಪಂಚಾಯತ್‌ನಲ್ಲಿ ಹುದ್ದೆಗಳು ಖಾಲಿ
Team Udayavani, Feb 3, 2020, 2:48 AM IST

ರಾಮನಗರ ಜಿಲ್ಲಾ ಪಂಚಾಯತ್‌ನಲ್ಲಿ ಯೋಜನಾ ಸಹಾಯಕ, ಕೋ- ಆರ್ಡಿನೇಟರ್, ಪ್ರಾಜೆಕ್ಟ್ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ, ಡಿಪ್ಲೊಮಾ ಕೋರ್ಸ್ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 10
https://www.kstdc.co/
ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇಮ್ಯುನಾಲಜಿ
ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ಇಮ್ಯುನಾಲಜಿ ಸಂಸ್ಥೆಯಲ್ಲಿ ತಾಂತ್ರಿಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 17
http://www.nii.res.in/
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಉಡುಪಿಯಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಮತ್ತು 39 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಎಸೆಸೆಲ್ಸಿ ಪೂರ್ಣಗೊಳಿಸಿರಬೇಕು.
ಕೊನೆಯ ದಿನಾಂಕ ಫೆಬ್ರವರಿ 05
https://udupi.nic.in/
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಆ್ಯಂಡ್ ಫೈನಾನ್ಸ್
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಆ್ಯಂಡ್ ಫೈನಾನ್ಸ್‌ನಲ್ಲಿ 13 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 15
http://www.iibf.org.in/
ಇಂಡಿಯನ್ ರೈಲ್ವೇ ಫೈನಾನ್ಸ್ ಕಾರ್ಪೊರೇಶನ್ ಲಿಮಿಟೆಡ್
ಇಂಡಿಯನ್ ರೈಲ್ವೇ ಫೈನಾನ್ಸ್ ಕಾರ್ಪೊರೇಶನ್ ಲಿಮಿಟೆಡ್‌ನಲ್ಲಿ 8 ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸಿಎ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 13
http://irfc.nic.in
ಅಂಚೆ ಇಲಾಖೆ
ಅಂಚೆ ಇಲಾಖೆಯಲ್ಲಿ 44 ಜೂನಿಯರ್ ಅಕೌಂಟೆಂಟ್, ಸಾರ್ಟಿಂಗ್ ಅಕೌಂಟೆಂಟ್ ಮತ್ತು ಪೋಸ್ಟ್ ಮ್ಯಾನ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಜೂನಿಯರ್ ಅಕೌಂಟೆಂಟ್‌ಗೆ ಯಾವುದೇ ಪದವಿ, ಪೋಸ್ಟ್‌ಮ್ಯಾನ್ ಹುದ್ದೆಗೆ ಪಿಯುಸಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 26
https://www.indiapost.gov.in/
ಇಂಡಿಯನ್ ಬ್ಯಾಂಕ್
ಇಂಡಿಯನ್ ಬ್ಯಾಂಕ್‌ನಲ್ಲಿ 138 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ.
ಕೊನೆಯ ದಿನಾಂಕ ಫೆಬ್ರವರಿ 10
https://www.indianbank.in
ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆ
ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆಯಲ್ಲಿ 69 ಗ್ರಾಮ ಲೆಕ್ಕಿಗ ಹುದ್ದೆಗಳು ಖಾಲಿ ಇದ್ದು ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ಕೊನೆಯ ದಿನಾಂಕ ಫೆಬ್ರವರಿ 15
https://www.cftri.res.in/
ಕೇಂದ್ರ ಲೋಕ ಸೇವಾ ಆಯೋಗ
ಕೇಂದ್ರ ಲೋಕಸೇವಾ ಆಯೋಗ ದಲ್ಲಿ 137 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 13
https://www.upsc.gov.in/
ನಿಮ್ಹಾನ್ಸ್
ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಆಸ್ವತ್ರೆಯಲ್ಲಿ ಫೀಲ್ಡ್ ಕೊ- ಆರ್ಡಿನೇಟರ್ ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಮನಃಶಾಸ್ತ್ರ ವಿಷಯದಲ್ಲಿ ಎಂಎಸ್ಸಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 21
https://nimhans.co.in/
ದ.ಕ. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳು
ದ.ಕ.ದಲ್ಲಿ ಖಾಲಿ ಇರುವ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 58 ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ತೇರ್ಗಡೆಯಾದ 18ರಿಂದ 35 ವರ್ಷ ವಯೋಮಿತಿಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 11
www.anganwadirecruit.kar.nic.in
ಯುರೇನಿಯಂ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್
ಯುರೇನಿಯಂ ಕಾರ್ಪೊರೇಶನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ 16 ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸಿಎ ಕೋರ್ಸ್ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 28
http://www.ucil.gov.in
ದಿಲ್ಲಿ ಅಧೀನ ಸೇವೆಗಳ ಆಯ್ಕೆ ಮಂಡಳಿ
ದಿಲ್ಲಿ ಅಧೀನ ಸೇವೆಗಳ ಆಯ್ಕೆ ಮಂಡಳಿಯಲ್ಲಿ ಮ್ಯಾನೇಜರ್, ಸಹಾಯಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸಿಎ ಕೋರ್ಸ್ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 20
http://dsssb.delhi.gov.in
ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರ
ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದಲ್ಲಿ ತಂತ್ರಜ್ಞ, ಅಕೌಂಟೆಂಟ್ ಹುದ್ದೆಗಳು ಖಾಲಿಯಿದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 25
https://ndma.gov.in
ಎಚ್‌ಡಿಎಫ್ಸಿ ಬ್ಯಾಂಕ್
ಎಚ್‌ಡಿಎಫ್ಸಿ ಬ್ಯಾಂಕ್‌ನಲ್ಲಿ 9,000 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 29
https://www.hdfcbank.com/
ಭಾರತದ ವಿಶಿಷ್ಟ ಗುರುತಿನ ಚೀಟಿ (ಆಧಾರ್)
ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಬೆಂಗಳೂರು ಶಾಖೆಯಲ್ಲಿ ತಂತ್ರಜ್ಞರ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಎಸ್ಸಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 14
https://uidai.gov.in/
ಕೊಪ್ಪಳ ಗ್ರಾಮ ಕರಣಿಕ
ಕೊಪ್ಪಳ ಜಿಲ್ಲೆಯಲ್ಲಿ 22 ಗ್ರಾಮ ಕರಣಿಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಕೊನೆಯ ದಿನಾಂಕ ಫೆಬ್ರವರಿ 5
https://koppal.nic.in/
ಶಿಪಿಂಗ್ ಕಾರ್ಪೊರೇಶನ್ ಆಫ್ ಇಂಡಿಯಾ
ಶಿಪಿಂಗ್ ಕಾರ್ಪೊರೇಶನ್ ಆಫ್ ಇಂಡಿಯಾದಲ್ಲಿ 48 ಸಹಾಯಕ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸಿಎ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 24
http://www.shipindia.com/
ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್
ಸೆಂಟ್ರಲ್ ಫುಡ್ ಟೆಕ್ನಾಲಜಿಕಲ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನಲ್ಲಿ 31 ವಿಜ್ಞಾನಿ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಇದೆ.
ಕೊನೆಯ ದಿನಾಂಕ ಫೆಬ್ರವರಿ 6
https://recruitment.cftri.res.in/
ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ
ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಸಹಿತ ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಎಸೆಸೆಲ್ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಫೆಬ್ರವರಿ 12
https://districts.ecourts.gov.in/dakshinakannada
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ

Job:Indian ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಅಪ್ರಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್ ಆಯ್ಕೆ ಉತ್ತಮ…

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
MUST WATCH
ಹೊಸ ಸೇರ್ಪಡೆ

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.