ಗ್ರಾಪಂ ಮಟ್ಟದಲ್ಲಿ ಮದ್ಯವರ್ಜನ ಕಾರ್ಯಕ್ರಮ
ತರಳಬಾಳು ಹುಣ್ಣೆಮೆ ಕಾರ್ಯಕ್ರಮದಲ್ಲಿ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಭರವಸೆ
Team Udayavani, Feb 3, 2020, 11:22 AM IST
ಹಳೇಬೀಡು: ರಾಜ್ಯ ಸರ್ಕಾರ ಗ್ರಾಪಂ ಮಟ್ಟದಲ್ಲಿ ಮದ್ಯ ವರ್ಜನ ಕಾರ್ಯಕ್ರಮ ನಡೆಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ತರಳಬಾಳು ಹುಣ್ಣಿಮೆ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು, ತರಳಬಾಳು ಶ್ರೀಗಳು ಮದ್ಯ ವರ್ಜನ ಶಿಬಿರಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಶ್ರೀಗಳ ಆಶಯದಂತೆ ಮದ್ಯ ವರ್ಜನ ಕಾರ್ಯಕ್ರಮ ನಡೆಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಈಶ್ವರಪ್ಪ ಹೇಳಿದರು.
ಭಾವೈಕ್ಯತೆಯ ಸಂಕೇತ: ತರಳಬಾಳು ಹುಣ್ಣಿಮೆ ಕಾರ್ಯಕ್ರಮ ಜಾತಿ, ಮತ ಪಂಥ ಚೌಕಟ್ಟನ್ನು ಮೀರಿ ಜನರ ಭಾವೈಕ್ಯತೆಯನ್ನು ಸಾರುವ ಕಾರ್ಯ ಕ್ರಮ ವಾಗಿದೆ. ಅರ್ಧ ಶತಮಾನ ಗಳಿಗೂ ಹೆಚ್ಚು ಕಾಲ ಪ್ರತಿ ವರ್ಷ ಒಂದೊಂದು ಊರಿನಲ್ಲಿ ತರಳಬಾಳು ಹುಣ್ಣಿಮೆ ಕಾರ್ಯಕ್ರಮದ ಮೂಲಕ ಜನರಿಗೆ ಜ್ಞಾನ ದಾಸೋಹ ಏರ್ಪಡಿಸುವ ಮಹತ್ಕಾ ರ್ಯವನ್ನು ಶ್ರೀಗಳು ಮಾಡು ತ್ತಿರುವುದು ಶ್ಲಾಘನೀಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.