ಅರಣ್ಯ ಕೃಷಿ, ಪ್ಲಾಸ್ಟಿಕ್‌ ಜಾಗೃತಿಗೆ ಮ್ಯಾರಾಥಾನ್‌

Team Udayavani, Feb 3, 2020, 5:54 PM IST

rn-tdy-1

ರಾಮನಗರ: ಅರಣ್ಯ ಕೃಷಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತ್ತು ಪ್ಲಾಸ್ಟಿಕ್‌ ಮುಕ್ತ ಸಮಾಜ ನಿರ್ಮಾಣದ ಉದ್ದೇಶದಿಂದ ಯೆಲ್ಲೋ ಆಂಡ್‌ ರೆಡ್‌ ಸಂಸ್ಥೆ ಹಮ್ಮಿಕೊಂಡಿದ್ದ ರಾಮನಗರ ಮ್ಯಾರಾಥಾನ್‌ ಯಶಸ್ವಿಯಾಯಿತು.

ಜಿಲ್ಲಾಡಳಿತ, ಜಿಪಂ, ಜಿಲ್ಲಾ ಪೊಲೀಸ್‌, ಗೈಲ್‌ ಲಿಮಿಟೆಡ್‌ ಮತ್ತು ಮಹಾರಾಷ್ಟ್ರ ನ್ಯಾಷನಲ್‌ ಗ್ಯಾಸ್‌ ಲಿಮಿಟೆಡ್‌, ಕೆಂಗಲ್‌ ಹುನುಮಂತಯ್ಯ ಕ್ರೀಡಾ ಮತ್ತು ಸಾಂಸ್ಕೃತಿಕ ಕೇಂದ್ರ, ರೋಟರಿ ಸಿಲ್ಕ್ ಸಿಟಿ, ಶಾಂತಿ ನಿಕೇತನ ಸಮೂಹ ಶಿಕ್ಷಣ ಸಂಸ್ಥೆ, ಗ್ರೀನ್‌ ಡೈಮಂಡ್‌ ಸಂಸ್ಥೆಗಳು ಮ್ಯಾರಾಥಾನ್‌ಗೆ ಸಹಯೋಗ ನೀಡಿದ್ದವು.

ಶ್ಲಾಘನೀಯ: ನಗರದ ಹೊರವಲಯದ ಬಸವನಪುರದಲ್ಲಿ ಮ್ಯಾರಾಥಾನ್‌ಗೆ ಚಾಲನೆ ನೀಡಿ ಮಾತ ನಾಡಿದ ಜಿಪಂ ಸಿಇಒ ಇಕ್ರಂ, ಜಿಲ್ಲೆಯಲ್ಲಿ ಪ್ಲಾಸ್ಟಿಕ್‌ ನಿಷೇಧ ಮತ್ತು ಅರಣ್ಯ ಕೃಷಿ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಓಟ ಹಮ್ಮಿಕೊಂಡಿರುವುದು ಶ್ಲಾಘನೀಯ. ಪ್ರತಿ ವರ್ಷ ವಿಶಿಷ್ಟವಾದ ಒಂದು ವಿಷಯದಲ್ಲಿ ಮ್ಯಾರಾಥಾನ್‌ ಹಮ್ಮಿಕೊಳ್ಳುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅನೂಪ್‌ ಶೆಟ್ಟಿ, ರಾಜ್ಯ ಬಿಜೆಪಿ ವಕ್ತಾರ ಅಶ್ವತ್ಥನಾರಾಯಣಗೌಡ, ಮ್ಯಾರ ಥಾನ್‌ ಓಟದಲ್ಲಿ ಭಾಗಿಯಾಗಿದ್ದರು.

ಸಾವಯವ ಕೃಷಿ ಮಾಡಿ:ಸಾವಯವ ಕೃಷಿಯಿಂದ ಬೆಳೆದ ಆಹಾರ ಪದಾರ್ಥ ಸೇವಿಸುವುದರಿಂದ ಕ್ಯಾನ್ಸರ್‌ನಂತಹ ಖಾಯಿಲೆಗಳಿಗೆ ರೋಗ ನಿರೋಧಕ ಶಕ್ತಿ ವೃದ್ಧಿಸುತ್ತದೆ, ಸಾವಯವ ಆಹಾರಕ್ಕಾಗಿ ವಿಶ್ವದಲ್ಲಿ ಇಂದು ಶೇ.30 ಬೇಡಿಕೆ ಹೆಚ್ಚಾಗಿದೆ. ಸಾಂಪ್ರದಾಯಿಕ ಕೃಷಿಗೆ ಹೋಲಿಸಿದರೆ ಅರಣ್ಯ ಕೃಷಿಯಿಂದ 7 ವರ್ಷಗಳಲ್ಲಿ 3 ಪಟ್ಟು ಹೆಚ್ಚು ಲಾಭಗಳಿಸಬಹುದು. ಹೆಕ್ಟೇರ್‌ಗೆ 450 ಉದ್ಯೋಗ ದಿನಗಳನ್ನು ಸೃಷ್ಟಿಸುವ ಸಾಮರ್ಥ್ಯ ಈ ಪದ್ಧತಿಗಿದೆ. ಭಾರತ ಈ ನೀತಿಯನ್ನು 2015ರಲ್ಲೇ ಅಳವಡಿಸಿ ಕೊಂಡಿದೆ. ಸುಸ್ಥಿರ ಆಹಾರ ಸುರಕ್ಷತೆ, ಅಪಾಯಕಾರಿ ಕಾಯಿಲೆಗಳಿಂದ ಮುಕ್ತ, ಪ್ರಾಣಿ ಪಕ್ಷಿಗಳ ಆವಾಸ ಸ್ಥಾನಗಳ ರಕ್ಷಣೆ, ನೀರಿನ ಸಂಪನ್ಮೂಲ ಹೆಚ್ಚಿಸಲು ಅರಣ್ಯ ಕೃಷಿ ಪದ್ಧತಿಯಿಂದ ಮಾತ್ರ ಸಾಧ್ಯ. ಆದರೆ ಈ ಬಗ್ಗೆ ಜಾಗೃತಿ ಅಗತ್ಯವಿದ್ದರಿಂದ ತಮ್ಮ ಸಂಸ್ಥೆ ಈ ಬಾರಿ ಇದೇ ವಿಷಯವನ್ನು ಇರಿಸಿ ಕೊಂಡು ಮ್ಯಾರಥಾನ್‌ ಆಯೋಜಿಸಿರುವುದಾಗಿಯೆ ಲ್ಲೋ ಅಂಡ್‌ ರೆಡ್‌ ಪದಾಧಿಕಾರಿಗಳು ತಿಳಿಸಿದರು.

ಎಂದಿನಂತೆ ಈ ಬಾರಿಯೂ ರೂರಲ್‌ 7 ಕಿ. ಮೀ. ಓಟ, ವಿದ್ಯಾರ್ಥಿ 7 ಕಿ.ಮೀ. ಓಟ, ಹಿರಿಯರ 7 ಕಿ.ಮೀ. ಓಟ, ರಾಕ್‌ 11 ಕಿ.ಮೀ ಓಟ, ರೀಡಿಫೈನ್‌ 21.1 ಕಿ.ಮೀ ಓಟ ನಡೆಯಿತು. ಬಸವನಪು ರದಲ್ಲಿ ಆರಂಭ ವಾದ ಮ್ಯಾರಥಾನ್‌ ಓಟ, ವಡೇರ ಹಳ್ಳಿ, ರಾಂಪುರ ದೊಡ್ಡಿ, ಗೋಪಾಲಪುರ, ದಾಸೇಗೌ ಡನ ದೊಡ್ಡಿ ಮಾರ್ಗವಾಗಿ ಹುಣಸನಹಳ್ಳಿ ತಲುಪಿ ವಾಪ ಸ್‌ಅದೇ ಮಾರ್ಗ ದಲ್ಲಿ ಬಸವನಪುರದಲ್ಲಿ ಅಂತ್ಯವಾಯಿತು.

ಟಾಪ್ ನ್ಯೂಸ್

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Bangladesh:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

Bangla:ಬಂಧನಕ್ಕೊಳಗಾದ ಇಸ್ಕಾನ್‌ ನ ಕೃಷ್ಣದಾಸ್‌ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.