“ಒಗ್ಗಟ್ಟಿನಿಂದ ಶಕ್ತಿಯುತ ಸಂಘಟನೆ’

 ಹೆಬ್ರಿ: ದೇವಾಡಿಗರ ಸಮಾವೇಶ, ಧಾರ್ಮಿಕ ಸಭೆ

Team Udayavani, Feb 4, 2020, 5:34 AM IST

0302HBRE1

ಹೆಬ್ರಿ: ಸಮುದಾಯದ ಎಲ್ಲಾ ಜನತೆ ಒಗ್ಗೂಡುವ ಮೂಲಕ ಬಲಿಷ್ಠ ಸಂಘಟನೆ ಕಟ್ಟಬಹುದು. ಇದರಿಂದ ಭವ್ಯ ಸಮುದಾಯ ಭವನ ನಿರ್ಮಾಣಕ್ಕೂ ಸಹಕಾರ ವಾಗುತ್ತದೆ. ಈ ನಿಟ್ಟಿನಲ್ಲಿ ದೇವಾಡಿಗ ಸಂಘ ಉತ್ತಮ ಸಂಘಟನೆ ಕೆಲಸ ಮಾಡುತ್ತಿದೆ ಎಂದು ಮುಂಬಯಿ ದೇವಾಡಿಗರ ಸಂಘದ ಅಧ್ಯಕ್ಷ ರವಿ.ಎಸ್‌ ಹೇಳಿದರು.

ಅವರು ಫೆ.2 ರಂದು ಹೆಬ್ರಿ ದೇವಾಡಿಗರ ಸುಧಾರಕ ಸಂಘದ ವತಿಯಿಂದ ನಡೆದ 10ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಹೆಬ್ರಿ ದೇವಾಡಿಗರ ಸುಧಾರಕ ಸಂಘದ ಅಧ್ಯಕ್ಷ ಶಂಕರ ದೇವಾಡಿಗ ಅಧ್ಯಕ್ಷತೆ ವಹಿಸಿ ಮಾತನಾಡಿ ಸಂಘದ ಅಭಿವೃದ್ಧಿ ಮತ್ತು ಸಮುದಾಯ ಭವನ ನಿರ್ಮಾಣಕ್ಕೆ ಎಲ್ಲರ ಸಹಕಾರ ಕೋರಿದರು. ಪೊಲೀಸ್‌ ಶೇಖರ ಸೇರಿಗಾರ್‌, ಹಿರಿಯರಾದ ದೇವಪ್ಪ ದೇವಾಡಿಗ, ಪ್ರತಿಭಾವಂತ ವಿದ್ಯಾರ್ಥಿಗಳಾದ ಬೆಳಗುಂಡಿ ವಸುಧಾ ಆರ್‌, ವಂಶಿಕಾ ಅವರನ್ನು ಸಮ್ಮಾನಿಸಲಾಯಿತು. ಮುಂಬಯಿ ದೇವಾಡಿಗ ಸಂಘದ ಮಾಜಿ ಅಧ್ಯಕ್ಷ ಎಚ್‌.ಮೋಹನದಾಸ್‌, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹೆಬ್ರಿ ವಲಯ ಮೇಲ್ವಿàಚಾರಕ ಪ್ರವೀಣ ಆಚಾರ್‌, ಬಾಕೂìರು ಏಕನಾಥೇಶ್ವರ ದೇವಸ್ಥಾನ ಟ್ರಸ್ಟ್‌ ಕಾರ್ಯದರ್ಶಿ ಗಣೇಶ ದೇವಾಡಿಗ, ಉಡುಪಿ ದೇವಾಡಿಗರ ಸಂಘದ ಅಧ್ಯಕ್ಷ ರತ್ನಾಕರ ದೇವಾಡಿಗ, ರೀನಾ ದಯಾನಂದ ದೇವಾಡಿಗ, ಹೆಬ್ರಿ ದೇವಾಡಿಗರ ಸಂಘದ ಗೌರವಾಧ್ಯಕ್ಷ ಶೀನ ಸೇರಿಗಾರ್‌, ಉಪಾಧ್ಯಕ್ಷ ಸುಧಾಕರ ಸೇರಿಗಾರ್‌, ಕಾರ್ಯದರ್ಶಿ ಶಂಭು ಸೇರಿಗಾರ್‌, ಆನಂದ ಸೇರಿಗಾರ್‌, ಮಹಿಳಾ ಘಟಕದ ಅಧ್ಯಕ್ಷೆ ಪ್ರಮೀಳಾ ರಘುರಾಮ ಸೇರಿಗಾರ್‌, ಕಾರ್ಯದರ್ಶಿ ಸಂಧ್ಯಾ ಸದಾಶಿವ ಸೇರಿಗಾರ್‌, ಕಟ್ಟಡ ಸಮಿತಿಯ ಅಧ್ಯಕ್ಷ ಎಚ್‌.ಜನಾರ್ಧನ್‌, ಕೋಶಾಧಿಕಾರಿ ಉದಯ ದೇವಾಡಿಗ, ಕಾರ್ಯದರ್ಶಿ ಗೋವಿಂದ ಸೇರಿಗಾರ ಮೊದಲಾದವರು ಉಪಸ್ಥಿತರಿದ್ದರು. ಡಿ.ಜಿ.ರಾಘವೇಂದ್ರ ದೇವಾಡಿಗ ಸ್ವಾಗತಿಸಿ, ವಿಧ್ಯಾಜನಾರ್ಧನ್‌ ಕಾರ್ಯಕ್ರಮ ನಿರೂಪಿಸಿ, ಶಂಕರ ಸೇರಿಗಾರ್‌ ವಂದಿಸಿದರು.

ಟಾಪ್ ನ್ಯೂಸ್

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Tulu theater: ತಂತ್ರಜ್ಞಾನ ಬಳಕೆಯಿಂದ ಹೊಸತನಕ್ಕೆ ತೆರೆದುಕೊಂಡ ತುಳು ನಾಟಕ ರಂಗ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Lawrwnce: ಬಿಷ್ಣೋಯಿ ಗ್ಯಾಂಗ್‌ ಸದಸ್ಯರ ಗಡಿಪಾರು ಮನವಿಗೆ ಕೆನಡಾ ಪ್ರತಿಕ್ರಿಯೆ ಇಲ್ಲ: ಭಾರತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

Panaji: ಗೋವಾದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ

12

Actress: ಖ್ಯಾತ ನಟಿಯ ಮೇಲೆ ಸಾಮೂಹಿಕ ಅ*ತ್ಯಾಚಾರ.. ನಿರ್ದೇಶಕರಿಂದ ಶಾಕಿಂಗ್ ಸಂಗತಿ ರಿವೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13(1)

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ ಚುರುಕು

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

courts

Udupi: ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಖುಲಾಸೆ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

sand 1

Padubidri: ಟಿಪ್ಪರ್‌ನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಮರಳು ವಶ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Bidar: ನ.7ರಿಂದ ರಾಜ್ಯಾದ್ಯಂತ ‘ಅಕ್ಷರ ಜ್ಯೋತಿ’ ಯಾತ್ರೆ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.