ವುಹಾನ್ ನಿಂದ ಭಾರತೀಯರನ್ನು ಕರೆತಂದ AIR ಇಂಡಿಯಾ ಸಿಬ್ಬಂದಿಗಳಿಗೆ ಒಂದು ವಾರ ರಜೆ ಮಂಜೂರು!
ಸುಮಾರು 647 ಭಾರತೀಯರು ಹಾಗೂ ಏಳು ಮಂದಿ ಮಾಲ್ಡೀವ್ಸ್ ಜನರನ್ನು ಭಾರತಕ್ಕೆ ಕರೆ ತರಲಾಗಿತ್ತು
Team Udayavani, Feb 4, 2020, 11:20 AM IST
ನವದೆಹಲಿ: ಕೊರೊನಾ ವೈರಸ್ ನಿಂದ ತತ್ತರಿಸಿ ಹೋಗಿರುವ ಚೀನಾದ ವುಹಾನ್ ನಿಂದ 600 ಮಂದಿ ಭಾರತೀಯರನ್ನು ಸ್ವದೇಶಕ್ಕೆ ಸ್ಥಳಾಂತರಿಸಲು ತೆರಳಿದ್ದ ಎರಡು ಏರ್ ಇಂಡಿಯಾ ವಿಶೇಷ ವಿಮಾನಗಳ ಸಿಬ್ಬಂದಿಗಳನ್ನು ಒಂದು ವಾರದ ರಜೆ ನೀಡಿ ಕಳುಹಿಸಲಾಗಿದೆ ಏರ್ ಇಂಡಿಯಾ ವಕ್ತಾರ ತಿಳಿಸಿದ್ದಾರೆ.
ಮಾರಣಾಂತಿಕ ಕೊರೊನಾ ವೈರಸ್ ನ ತವರಾದ ಚೀನಾದ ವುಹಾನ್ ನಿಂದ ಭಾರತದ ಎರಡು ವಿಶೇಷ ವಿಮಾನಗಳು ಸುಮಾರು 647 ಭಾರತೀಯರು ಹಾಗೂ ಏಳು ಮಂದಿ ಮಾಲ್ಡೀವ್ಸ್ ಜನರನ್ನು ಭಾರತಕ್ಕೆ ಕರೆ ತರಲಾಗಿತ್ತು ಎಂದು ವರದಿ ತಿಳಿಸಿದೆ.
ವುಹಾನ್ ನಿಂದ ಜನರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯಲ್ಲಿ ಏರ್ ಇಂಡಿಯಾದ 64 ಮಂದಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಇದರಲ್ಲಿ 30 ಮಂದಿ ಕ್ಯಾಬಿನ್ ಸಿಬ್ಬಂದಿ, 8 ಪೈಲಟ್ಸ್, 10 ಮಂದಿ ವಾಣಿಜ್ಯ ಸಿಬ್ಬಂದಿ ಹಾಗೂ ಒಬ್ಬರು ಏರ್ ಇಂಡಿಯಾದ ಹಿರಿಯ ಅಧಿಕಾರಿ ಭಾಗವಹಿಸಿದ್ದರು ಎಂದು ವಕ್ತಾರರು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.