ಲ್ಯಾಪ್‌ಟಾಪ್‌ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ

Team Udayavani, Feb 4, 2020, 2:32 PM IST

sm-tdy-1

ಸಾಗರ: ನಗರದ ಇಂದಿರಾ ಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಸ್ನಾತಕೋತ್ತರ, ತೃತೀಯ ಮತ್ತು ದ್ವಿತೀಯ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ವಿತರಿಸುವಂತೆ ಬೃಹತ್‌ ಪ್ರತಿಭಟನೆ ನಡೆಸಿ ಉಪವಿಭಾಗಾಧಿ ಕಾರಿಗಳ ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದರು.

ಕಾಲೇಜಿನಿಂದ ಹೊರಟ ಸಾವಿರಾರು ವಿದ್ಯಾರ್ಥಿನಿಯರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ಎಸಿ ಕಚೇರಿ ಎದುರು ಪ್ರತಿಭಟನಾ ಸಭೆ ನಡೆಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡು ವಿದ್ಯಾರ್ಥಿನಿಯರ ಅಹವಾಲು ಆಲಿಸಿ ಮಾತನಾಡಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಸ್ನಾತಕೋತ್ತರ, ತೃತೀಯ ಮತ್ತು ದ್ವಿತೀಯ ಪದವಿ ವಿದ್ಯಾರ್ಥಿನಿಯರ ಬೇಡಿಕೆ ನ್ಯಾಯೋಚಿತವಾಗಿದೆ. ಸರ್ಕಾರ ವಿದ್ಯಾರ್ಥಿನಿಯರಿಗೆ ಲ್ಯಾಪ್‌ಟಾಪ್‌ ಒದಗಿಸುವ ಮೂಲಕ ಅವರು ಆಧುನಿಕ ವಿಧಾನದಲ್ಲಿ ಶಿಕ್ಷಣ ಪಡೆಯಲು ಅವಕಾಶ ಮಾಡಿಕೊಡಬೇಕು. ವಿದ್ಯಾರ್ಥಿನಿಯರು ತಮ್ಮ ಹಕ್ಕುಗಳಿಗಾಗಿ ರಸ್ತೆಗಳಿದು ಹೋರಾಟ ಮಾಡುವ ಸ್ಥಿತಿ ಸರ್ಕಾರ ನಿರ್ಮಾಣ ಮಾಡಬಾರದು ಎಂದು ಹೇಳಿದರು.

ವಿದ್ಯಾರ್ಥಿನಿಯರ ಅಹವಾಲು ಕೇಳಿದ್ದೇನೆ. ಅವರ ಬೇಡಿಕೆ ನ್ಯಾಯೋಚಿತವಾಗಿದೆ. ಈ ಬಗ್ಗೆ ಸರ್ಕಾರಕ್ಕೆ ತಕ್ಷಣ ಲ್ಯಾಪ್‌ಟಾಪ್‌ ವಿತರಣೆ ಮಾಡುವಂತೆ ಮನವಿ ಸಲ್ಲಿಸಲಾಗುತ್ತದೆ. ಸಂದರ್ಭ ಬಂದಲ್ಲಿ ಮುಖ್ಯಮಂತ್ರಿಗಳನ್ನು ಮತ್ತು ಉನ್ನತ ಶಿಕ್ಷಣ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ ವಿದ್ಯಾರ್ಥಿನಿಯರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಗುತ್ತದೆ ಎಂದು ತಿಳಿಸಿದರು.

ಈಗಾಗಲೇ ಸರ್ಕಾರ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದೆ. ಸ್ನಾತಕೋತ್ತರ, ತೃತೀಯ ಮತ್ತು ದ್ವಿತೀಯ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಲು ಅವಕಾಶವಿಲ್ಲ ಎಂದು ಕಾಲೇಜಿನ ಮುಖ್ಯಸ್ಥರು ಹೇಳುತ್ತಿದ್ದಾರೆ. ಕಾಲೇಜಿನ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿನಿಯರು ಹೆಚ್ಚು ಸಂಖ್ಯೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಅವರಿಗೆ ಲ್ಯಾಪ್‌ ಟಾಪ್‌ ನೀಡದಿರುವುದರಿಂದ ಸಮರ್ಪಕವಾಗಿ ಶಿಕ್ಷಣ ಪಡೆಯಲು ಅನಾನುಕೂಲವಾಗುತ್ತಿದೆ ಎಂದು ಪ್ರತಿಭಟನಕಾರರು ದೂರಿದರು.

ಈಗಾಗಲೇ ಕಾಲೇಜಿಗೆ 1 ಸಾವಿರಕ್ಕೂ ಹೆಚ್ಚು ಲ್ಯಾಪ್‌ಟಾಪ್‌ಗ್ಳು ಬಂದಿದೆ. ಅದನ್ನು ವಿದ್ಯಾರ್ಥಿನಿಯರಿಗೆ ನೀಡಿದರೆ ಅವರಿಗೆ ಹೆಚ್ಚು ಅನುಕೂಲವಾಗುತ್ತದೆ. ಹಿಂದಿನಿಂದಲೂ ವಿದ್ಯಾರ್ಥಿನಿಯರು ಪ್ರಾಚಾರ್ಯರಿಗೆ ಲ್ಯಾಪ್‌ ಟಾಪ್‌ ನೀಡುವಂತೆ ಮನವಿ ಮಾಡುತ್ತಲೇ ಬಂದಿದ್ದಾರೆ. ಆದರೆ ಸರ್ಕಾರದ ನಿರ್ದೇಶನವಿಲ್ಲದೆ ಕಾಲೇಜು ಮುಖ್ಯಸ್ಥರು ಏನೂ ಮಾಡದ ಸ್ಥಿತಿಯಲ್ಲಿದ್ದಾರೆ. ತಕ್ಷಣ ಸರ್ಕಾರ ದ್ವಿತೀಯ, ತೃತೀಯ ಮತ್ತು ಸ್ನಾತಕೋತ್ತರ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಯರು ಲ್ಯಾಪ್‌ ಟಾಪ್‌ ನೀಡಬೇಕು. ಇಲ್ಲವಾದಲ್ಲಿ ಹೋರಾಟ ಕೈಗೆತ್ತಿಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.