ಹೆದ್ದಾರಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

Team Udayavani, Feb 5, 2020, 3:00 AM IST

heddari

ಹಾಸನ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯವಿರುವ ಜಮೀನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‌ ಭಾಸ್ಕರ್‌ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ನಡೆಸಿದ ವಿಡಿಯೋ ಸಂವಾದಲ್ಲಿ ಮಾತನಾಡಿದ ಅವರು ಕೆಪಿಟಿಸಿಎಲ್‌ ಕಾಮಗಾರಿಗಳಿಗೆ ತುರ್ತಾಗಿ ಸರ್ಕಾರಿ ಜಮೀನು ಗುರುತಿಸಿ ಮಂಜೂರು ಮಾಡಿಕೊಡಬೇಕು. ಪ್ರತಿ ಜಿಲ್ಲೆಯಲ್ಲಿರುವ ವೈದ್ಯಕೀಯ ತ್ಯಾಜ್ಯ ನಿರ್ವಾಹಣಾ ಸಮಿತಿ ರಚಿಸಿ ವ್ಯವಸ್ಥಿತ ವಿಲೇವಾರಿ ಮಾಡಬೇಕು. ಪ್ರತಿ 75 ಕಿ.ಮೀ ವ್ಯಾಪ್ತಿಗೆ ಒಂದರಂತೆ ಇಂತಹ ಘಟಕಗಳನ್ನು ಸ್ಥಾಪಿಸಬೇಕು.

ಅಧಿಕಾರಿಗಳು ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಪೂರಕವಾಗಿ ಸಹಕರಿಸಬೇಕು. ಪ್ರತಿ ಜಿಲ್ಲೆಯಲ್ಲಿ ಯಾವುದಾದರೂ ಕಟ್ಟಡ ನಿರ್ಮಾಣ ಮತ್ತು ಒಡೆಯುವ ಸಂದರ್ಭದಲ್ಲಿ ತ್ಯಾಜ್ಯವನ್ನು ಪುನರ್‌ ಬಳಕೆ ಮಾಡುವ ಮೂಲಕ ಕೊಳಗೇರಿಗಳ ನಿರ್ಮಾಣವಾಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನದಿಗಳಿಗೆ ಘನ ಹಾಗೂ ದ್ರವ ತ್ಯಾಜ್ಯ ಸೇರದ ಹಾಗೆ ಮುಂಜಾಗ್ರತೆ ವಹಿಸುವ ಯೋಜನೆ ಸಿದ್ಧವಾಗಿದ್ದು, 2021ರೊಳಗೆ ಅದನ್ನು ಅನುಷ್ಠಾನಗೊಳಿಸಬೇಕು. ಎಲ್ಲಾ ನಗರಗಳಲ್ಲಿ ವಾಯುಮಾಲಿನ್ಯ, ಕಾರ್ಖಾನೆಗಳಿಂದ ಬರುವ ಹೊಗೆ ಪ್ರಮಾಣ ಎಷ್ಟಿದೆ ಎಂಬ ಮಾಹಿತಿಯನ್ನು ಸಂಗ್ರಹಿಸಿ ಒದಗಿಸಬೇಕೆಂದು ಹಾಗೂ ಪರಿಸರ ಮಾಲಿನ್ಯ ನಿಯಂತ್ರಿಸಲು ಜಿಲ್ಲಾ ಮಟ್ಟದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಟಿ.ಎಂ. ವಿಜಯ ಭಾಸ್ಕರ್‌ ಹೇಳಿದರು.

ವೀಡಿಯೋ ಸಂವಾದದಲ್ಲಿ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಗಣಿ ಮತ್ತು ಭೂ ವಿಜ್ಞಾನ ಇಲಖೆ ಉಪ ನಿರ್ದೇಶಕ ನಾಗರಾಜ್‌, ಸಹಾಯಕ ಉಪ ಆರಣ್ಯ ಸಂರಕ್ಷಣಾಧಿಕರಿಯಾದ ಜಗದೀಶ್‌, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಾಗರಾಜ್‌, ತಹಶೀಾªರ್‌ ಶಿವಶಂಕರಪ್ಪ ಹಾಗೂ ಸಂತೋಷ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Maharashtra Election: ಅಘಾಡಿ ಸೋಲಿಗೆ ಉದ್ಧವ್‌,ಶರದ್‌ ಕಾರಣ: ಕಾಂಗ್ರೆಸ್‌

Modi-Tour

Mann Ki Baat: ಮೈಸೂರಿನ ‘ಅರ್ಲಿ ಬರ್ಡ್‌’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

Hassan: ಗರ್ಭಿಣಿ ಪತ್ನಿಯ ಹತ್ಯೆಗೈದು ಆತ್ಮಹ*ತ್ಯೆಗೆ ಯತ್ನಿಸಿದ ಪತಿ

1-hale-beed

Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Belur: ಶಾಲೆ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ, ವಿದ್ಯಾರ್ಥಿಗಳ ಆತಂಕ

Hasana-College

Hasana: ಹೊಳೆನರಸೀಪುರ ಸರಕಾರಿ ನರ್ಸಿಂಗ್‌ ಕಾಲೇಜಿನಲ್ಲಿ ಗಡ್ಡ ವಿವಾದ ಸುಖಾಂತ್ಯ!

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.