ಸಿಎಎಯಿಂದ ಯಾರಿಗೂ ತೊಂದರೆ ಇಲ್ಲ
Team Udayavani, Feb 5, 2020, 3:04 AM IST
ಶಹಾಪುರ: “ಸಿಎಎಯಿಂದ ದೇಶದ ಯಾವುದೇ ಸಮುದಾಯಕ್ಕೆ ತೊಂದರೆ ಯಾಗಲ್ಲ. ತೊಂದರೆ ಯಾದಲ್ಲಿ ನಾನೇ ಮೊದಲು ಅವರ ಪರವಾಗಿ ನಿಲ್ಲಲ್ಲಿದ್ದೇನೆ’ ಎಂದು ಆರ್ಟ್ ಆಫ್ ಲಿವಿಂಗ್‌ನ ಶ್ರೀ ರವಿಶಂಕರ ಗುರೂಜಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಎ ಬಗ್ಗೆ ಬಹಳಷ್ಟು ಜನರಿಗೆ ತಿಳಿವಳಿಕೆ ಕಡಿಮೆ ಇದೆ. ಅದರಿಂದ ದೇಶಕ್ಕೆ ದೇಶದ ಜನರಿಗೆ ಯಾವುದೇ ತೊಂದರೆ ಇಲ್ಲ.
ಈ ಕುರಿತು ಜನರಲ್ಲಿ ತಿಳಿವಳಿಕೆ ಮೂಡಿಸುವ ಕೆಲಸವಾಗಬೇಕಿದೆ. ಯಾವುದೇ ಸಮಸ್ಯೆ ಇದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಸಿಎಎ ಕುರಿತು ಆಂದೋಲನಕಾರರು, ಕೇಂದ್ರ ಸರ್ಕಾರದ ಜತೆ ಚರ್ಚಿಸಿ ಆತಂಕ ದೂರ ಮಾಡಿಕೊಳ್ಳಬಹುದು. ಜನರ ನಡುವೆ ಸಂಪರ್ಕ ಇಲ್ಲದ್ದರಿಂದ ಹೀಗಾಗಿದೆ. ಎಲ್ಲಾ ವಿಷಯ ಕುರಿತು ವಿನಿಮಯ ಮಾಡಿಕೊಂಡಲ್ಲಿ ದುಗುಡ ದೂರಾಗಲಿದೆ ಎಂಬುದು ನನ್ನ ಭಾವನೆ ಎಂದರು.
ಹೊರ ದೇಶಗಳಲ್ಲಿ ಇದೇ ಸಿಎಎ ತರಹ ಕಾನೂನು ಜಾರಿ ಮಾಡಿ ನಮ್ಮ ದೇಶದವರನ್ನು ಹೊರ ದಬ್ಬಲಿದ್ದಾರೆ ಎಂಬ ಆತಂಕದ ಸುದ್ದಿ ಹಬ್ಬಿದೆ ಎಂದು ಪ್ರಶ್ನಿಸಿದಾಗ, ಈ ಕುರಿತು “ನಾನು ಎಲ್ಲೂ ಕೇಳಿಲ್ಲ. ನನ್ನ ಗಮನಕ್ಕೆ ಬಂದಿಲ್ಲ. ಹೊರ ದೇಶದಲ್ಲಿ ನಮ್ಮ ದೇಶದಲ್ಲಿ ಮಾಡಿದ ಕಾನೂನು ಮಾಡುತ್ತಾರೆ ಎಂಬ ಬಗ್ಗೆ ನನ್ನ ಅರಿವಿಗೆ ಇಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.