ಸ್ವಾತಂತ್ರ್ಯ ಹೋರಾಟಗಾರ, ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಮಾದಪ್ಪ ನಿಧನ


Team Udayavani, Feb 5, 2020, 11:46 AM IST

RAAJA

ಶಿವಮೊಗ್ಗ: ಸ್ವಾತಂತ್ರ್ಯ ಹೋರಾಟಗಾರ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಜಿ.ಮಾದಪ್ಪ ಇಂದು ತೀವ್ರ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.

ಅನಾರೋಗ್ಯದ ಕಾರಣ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಇಂದು ನಿಧನರಾಗಿದ್ದಾರೆ.

ಜೆಡಿಎಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.

ಇಂದು ಮಧ್ಯಾಹ್ನ 2 ಗಂಟೆಯಿಂದ ನಾಳೆ ಬೆಳಗ್ಗೆ 10 ಗಂಟೆವರೆಗೆ ಗಾಂಧಿನಗರದ ಮಾದಪ್ಪ ಅವರ ಮನೆಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ.

ನಾಳೆ ಬೆಳಗ್ಗೆ 11 ಗಂಟೆಗೆ ಮಾದಪ್ಪ ಅವರ ಸ್ವ ಗ್ರಾಮ‌ ಹೊನ್ನಾಳಿ ತಾಲೂಕಿನ ಯರೆಹಳ್ಳಿಯಲ್ಲಿ ಅಂತಿಮ ಸಂಸ್ಕಾರ ನಡೆಸಲಾಗುತ್ತದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

doctor 2

America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.