ತುಮಕೂರು : ಕರೊನಾ ವೈರಸ್ ಶಂಕಿತ ವ್ಯಕ್ತಿ ಪತ್ತೆ ,ತೀವ್ರ ನಿಗಾವಹಿಸಿದ ವೈದ್ಯರು


Team Udayavani, Feb 5, 2020, 2:40 PM IST

news-tdy-1

ತುಮಕೂರು: ತುಮಕೂರು ನಗರದಲ್ಲಿ ಕರೊನಾ ವೈರಸ್ ಶಂಕಿತ ವ್ಯಕ್ತಿ ಪತ್ತೆ ಹಿನ್ನಲೆ ನಗರದ ಹನುಮಂತಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೇಲೆ  ವೈದ್ಯರು  ನಿಗಾವಹಿಸಿದ್ದಾರೆ.

ಚೀನಾದ ವುಹಾನ್ ನಗರದ 700 ಕಿ.ಮಿ ದೂರದಲ್ಲಿನ ಹ್ಯಾಂಗ್ಝೂ ನಗರದಲ್ಲಿ ವೈರಸ್ ಶಂಕಿತ ವಿದ್ಯಾರ್ಥಿ ವಾಸವಾಗಿದ್ದ. ಕಳೆದ 10 ದಿನಗಳ ಹಿಂದೆ ತುಮಕೂರಿಗೆ ವಾಪಸ್ ಆಗಿದ್ದ ಎನ್ನಲಾಗಿದೆ. ಶಂಕಿತ ಕರೊನಾ ವೈರಸ್ ಪತ್ತೆಯಾದ ವಿದ್ಯಾರ್ಥಿಯ ಮೇಲೆ ಆರೋಗ್ಯ ಇಲಾಖೆಯ ವಿಶೇಷ ವೈದ್ಯಕೀಯ ತಂಡ ತೀವ್ರ ನಿಗಾವಹಿಸಿದೆ.

ತುಮಕೂರಿಗೆ ಬಂದಾಗ ಕೆಮ್ಮಿನಿಂದ ಬಳುತ್ತಿದ್ದ ವಿದ್ಯಾರ್ಥಿಯನ್ನು ವೈದ್ಯರು ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದರು. ಶಂಕಿತನ ಕಫ, ರಕ್ತ ಮಾದರಿಗಳನ್ನು ಪರೀಕ್ಷೆಗೆ ಬೆಂಗಳೂರಿಗೆ ರವಾನಿಸಿ ವೈದ್ಯರು  ವರದಿಗೆ ಕಾಯುತ್ತಿದ್ದಾರೆ. ಇದೇ ವೇಳೆ ಜನರಿಗೆ ಮನೆಯಿಂದ ಹೊರಗೆ ಬರದಂತೆ , ಜನರೊಂದಿಗೆ  ಬೆರೆಯದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವೈರಸ್  ಶಂಕಿತ ವಿದ್ಯಾರ್ಥಿಯನ್ನು ವೈದ್ಯರು ಪ್ರತ್ಯೇಕ ಕೊಠಡಿಯಲ್ಲಿ ಇರಿಸಿದ್ದಾರೆ. ವುಹಾನ್ ನಲ್ಲಿ ವೈರಸ್ ಹರಡಿದ ತಕ್ಷಣ ತುಮಕೂರಿಗೆ ವಿದ್ಯಾರ್ಥಿ ವಾಪಸ್ ಆಗಿದ್ದಾರೆ. ಚೀನಾದಲ್ಲಿ ಮೂರು ವರ್ಷದದಿಂದ ಮೆಡಿಕಲ್ ಓದುತ್ತಿರುವ ತುಮಕೂರು ಮೂಲದ ವಿದ್ಯಾರ್ಥಿ ಎನ್ನಲಾಗಿದೆ. ಎಲ್ಲಾ   ಕಡೆ  ಕರೊನ ರೋಗ ಕಾಣಿಸಿ ಕೊಂಡಿರುವ ಹಿನ್ನೆಲೆ  ಜನರಲ್ಲಿ  ಆತಂಕ ಹೆಚ್ಚತ್ತಿದೆ.

ಟಾಪ್ ನ್ಯೂಸ್

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.