ವಿಶೇಷ ಸ್ಥಾನ ಹಿಂತೆಗೆತ “ದೊಡ್ಡ ತಪ್ಪು’: ಪಾಕ್ ಪ್ರಧಾನಿ
Team Udayavani, Feb 5, 2020, 9:30 PM IST
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ಹಿಂಪಡೆಯುವ ಮೂಲಕ ಪ್ರಧಾನಿ ನರೇಂದ್ರ ಮೋದಿ “ದೊಡ್ಡ ತಪ್ಪು’ ಮಾಡಿದ್ದಾರೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದ ಮುಜಾಫರಾಬಾದ್ ವಿಧಾನಸಭೆಯಲ್ಲಿ ಮಾತನಾಡಿದ ಖಾನ್, ಚುನಾವಣೆ ಸಂದರ್ಭದಲ್ಲಿ ಪಾಕಿಸ್ತಾನವನ್ನು ಹರಕೆಯ ಕುರಿಯಂತೆ ಬಳಸಿಕೊಂಡು ಭಾರೀ ಗೆಲುವು ದಾಖಲಿಸಿದ ಮೋದಿ, ಈಗ ತಿದ್ದಿಕೊಳ್ಳಲಾಗದಂತಹ ತಪ್ಪು ಮಾಡಿದ್ದಾರೆ.
ಹಾಗೇ ಈಗ ಹಿಂದೂ ರಾಷ್ಟ್ರೀಯವಾದದ “ಜೀನಿ’ ಬಾಟಲಿಯಿಂದ ಹೊರಬಂದಿದ್ದು, ಅದನ್ನು ಮತ್ತೆ ಬಾಟಲಿಯೊಳಗೆ ಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಭಾರತದ ಇಂತಹ ತಪ್ಪುಗಳೇ “ಕಾಶ್ಮೀರ ಸ್ವತಂತ್ರಗೊಳ್ಳಲು ಕಾರಣವಾಗಲಿವೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Thalapathy 69: ರಿಲೀಸ್ ಗೂ ಮುನ್ನ ಕೋಟಿ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.