ಡ್ಯಾರನ್ ಲೆಹ್ಮನ್ಗೆ ಎದೆನೋವು
Team Udayavani, Feb 6, 2020, 5:19 AM IST
ಬ್ರಿಸ್ಪೇನ್: ಆಸ್ಟ್ರೇಲಿಯದ ಮಾಜಿ ಆಟಗಾರ ಡ್ಯಾರನ್ ಲೆಹ್ಮನ್ ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ.
ಇಂಗ್ಲೆಂಡ್ ಲಯನ್ಸ್ ವಿರುದ್ಧ ಕ್ರಿಕೆಟ್ ಆಸ್ಟ್ರೇಲಿಯ ಎಲೆವೆನ್ ತಂಡದಲ್ಲಿ ತಮ್ಮ ಪುತ್ರ ಜಾಕ್ ಆಡುವುದನ್ನು ನೋಡಲು ಅವರು ಬ್ರಿಸ್ಪೇನ್ಗೆ ಬಂದಿದ್ದರು. ಗ್ಯಾಲರಿಯಲ್ಲಿ ಕುಳಿತಿದ್ದ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಬಿಗ್ ಬ್ಯಾಶ್ ಟೂರ್ನಿಯಲ್ಲಿ ಬ್ರಿಸ್ಪೇನ್ ಹೀಟ್ ತಂಡದ ಪ್ರಧಾನ ಕೋಚ್ ಆಗಿರುವ ಲೆಹ್ಮನ್ ತಮ್ಮ 50ನೇ ಜನ್ಮದಿನದಂದೇ ಆಸ್ಪತ್ರೆಗೆ ದಾಖಲಾಗುವಂತಾಗಿದ್ದು ವಿಪರ್ಯಾಸ. ಇನ್ನು ಮೂರು ದಿನಗಳಲ್ಲಿ ಶಸ್ತ್ರಚಿಕಿತ್ಸೆ ನಡೆಯಲಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi: ಯೋಧಾಸ್ಗೆ ತಲೈವಾಸ್ ಆಘಾತ
Hockey: ಇಂದಿನಿಂದ ಜೂ. ಏಷ್ಯಾ ಕಪ್ ಹಾಕಿ; ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.