ರನ್ ವೇಯಲ್ಲಿ ಸ್ಕಿಡ್ ಆಗಿ ತುಂಡು ತುಂಡಾದ ವಿಮಾನ: ಮೂವರು ಸಾವು, 179 ಜನರಿಗೆ ಗಾಯ
Team Udayavani, Feb 6, 2020, 8:20 AM IST
ಇಸ್ತಾನ್ ಬುಲ್: 183 ಪ್ರಯಾಣಿಕರನ್ನು ಹೊತ್ತ ವಿಮಾನವೊಂದು ಪಶ್ಚಿಮ ಟರ್ಕಿಶ್‘ನ ಅಜ್ಮೀರ್‘ನಿಂದ ಇಸ್ತಾನ್ ಬುಲ್‘ನ ಸಬಿಹಾ ಗೊಕ್ಸೆನ್ ನಿಲ್ದಾಣಕ್ಕೆ ಬರುವಾಗ ರನ್ ವೇಯಲ್ಲಿ ಸ್ಕಿಡ್ ಆಗಿ ತುಂಡು ತುಂಡಾಗಿ 3 ದುರ್ಮರಣವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಹವಮಾನ ವೈಪರಿತ್ಯ ಹಿನ್ನಲೆಯಲ್ಲಿ ತುರ್ತು ಭೂಸ್ಪರ್ಶ ಮಾಡುವಾಗ ರನ್ ವೇ ಯಲ್ಲಿ ತೇವಾಂಶ ಹೆಚ್ಚಿದ್ದರಿಂದ ವಿಮಾನ ಸ್ಕಿಡ್ ಆಗಿ ಇಬ್ಬಾಗವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ 3 ಜನ ಮೃತಪಟ್ಟು , 179 ಜನರು ಗಾಯಗೊಂಡಿದ್ದಾರೆಂದು ಆರೋಗ್ಯ ಅಧಿಕಾರಿ ಫಹರೆಟಿನ್ ಕೋಖಾ ತಿಳಿಸಿದ್ದಾರೆಂದು ವರದಿಯಾಗಿದೆ. ವಿಮಾನದಲ್ಲಿ 177 ಪ್ರಯಾಣಿಕರು ಸಿಬ್ಬಂದಿ ಸೇರಿದಂತೆ 6 ಮಂದಿ ಸಿಬ್ಬಂದಿಗಳಿದ್ದರು. ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೋಯಿಂಗ್ 737-86j ವಿಮಾನ ತೇವಾಂಶ ಹೊಂದಿದೆ ರನ್‘ವೇ ಮೇಲೆ ಅತಿ ವೇಗವಾಗಿ ಲ್ಯಾಂಡ್ ಆದಾಗ ಮೂರುಭಾಗವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.