ಮನುಷ್ಯನಲ್ಲಿ ಹುದುಗಿರುವ ಶಕ್ತಿಯೇ ಅಧ್ಯಾತ್ಮ

ಕೃಷಿ ವಿವಿಯಲ್ಲಿ ವಿದ್ಯಾರ್ಥಿಗಳು-ಉಪನ್ಯಾಸಕರೊಂದಿಗೆ ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥಾಪಕ ಶ್ರೀ ರವಿಶಂಕರ ಗುರೂಜಿ ಸಂವಾದ

Team Udayavani, Feb 6, 2020, 12:21 PM IST

6-February-8

ರಾಯಚೂರು: “ನಾವು ನಿಮ್ಮವರು, ನೀವು ನಮ್ಮವರು ಎನ್ನುವ ವಾತಾವರಣ ಇದ್ದರೆ ಮಾತ್ರ ಅಧ್ಯಾತ್ಮಿಕ ಚಿಂತನೆ ಸಾಧ್ಯವಾಗುತ್ತದೆ’ ಎಂದು ಆರ್ಟ್‌ ಆಫ್‌ ಲಿವಿಂಗ್‌ ಸಂಸ್ಥಾಪಕ ಶ್ರೀ ರವಿಶಂಕರ ಗುರೂಜಿ ಹೇಳಿದರು.

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ವಿಜ್ಞಾನಿಗಳೊಂದಿಗೆ ಸಂವಾದದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ನೆಮ್ಮದಿ, ಸಂತೋಷ, ಪ್ರೀತಿ ಹಾಗೂ ವಿಶ್ವಾಸ ಬೇಕು. ಯಾವುದೇ ಕೆಲಸ ಮಾಡಿದರೂ ಅದರಿಂದ ಯಶಸ್ಸು ಪಡೆಯುವ ಉದ್ದೇಶ ಇರುತ್ತದೆ. ಜೀವನದಲ್ಲಿ ಏನೇನು ಬಯಸುತ್ತೇವೆಯೋ ಅದನ್ನು ಒದಗಿಸಿಕೊಡುವ ಶಕ್ತಿ ಅಧ್ಯಾತ್ಮ. ಮನುಷ್ಯನಲ್ಲಿ ಹುದುಗಿರುವ ಶಕ್ತಿಯೇ ಅಧ್ಯಾತ್ಮ ಎಂದರು.

ಆತ್ಮ, ಜೀವಕ್ಕೆ ಪ್ರಾಮುಖ್ಯತೆ ಕೊಡುವುದು ಅಧ್ಯಾತ್ಮ. ಗೊಂದಲದಲ್ಲಿರುವ ಮನಸ್ಸಿಗೆ ಸೃಜನಾತ್ಮಕತೆ, ಉತ್ಸಾಹ ಕೊಡುವುದೆ ಅಧ್ಯಾತ್ಮ. ಚಿಂತೆಯಲ್ಲಿದ್ದವರಿಗೆ ಚಿಂತನೆ ಸಾಧ್ಯವಿಲ್ಲ. ಆಗಿ ಹೋಗಿರುವ ಬಗ್ಗೆ ಆಕ್ರೋಶ, ಆಗಬಹುದಾದರ ಬಗ್ಗೆ ಅಶಂಕೆ ಮೂಡುತ್ತದೆ. ಭೂತ-ಭವಿಷ್ಯ ಮಧ್ಯದ ಹೊಯ್ದಾಟವು ಮನಸ್ಸಿನಿಂದ ದೇಹದಲ್ಲಿ ವಿಷಮತೆ ಉತ್ಪಾದಿಸುತ್ತದೆ. ಇದರಿಂದ ಶರೀರದಲ್ಲಿ ಆಲಸ್ಯ, ಸಿಟ್ಟು ಮೂಡುತ್ತದೆ ಎಂದರು.

40 ವರ್ಷಗಳಿಂದ ಆರ್ಟ್‌ ಆಫ್‌ ಲಿವಿಂಗ್‌ನಿಂದ 156 ದೇಶಗಳಲ್ಲಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು, ಸಾಕಷ್ಟು ಜನರು ಪರಿವರ್ತನೆ ಆಗಿದ್ದಾರೆ. ಹಸಿದವರು ಹೋಟೆಲ್‌ ಹುಡುಕಾಡುತ್ತಾರೆ. ಹಾಗೆಯೇ ಮನಸ್ಸಿಗೆ ಬೇಗುದಿ, ಕೋಪ, ಹಿಂಸಾತ್ಮಕ ಪ್ರವೃತ್ತಿಗೆ ಬಂದಾಗ ಎಲ್ಲಿಗೆ ಹೋಗಬೇಕು ಎನ್ನುವ ಪ್ರಶ್ನೆ ಇದೆ. ಪೂರ್ವಜರ ಕಾಲದಲ್ಲಿ ದೇವಸ್ಥಾನಗಳು ಕೌನ್ಸೆಲಿಂಗ್‌ ಕೇಂದ್ರಗಳಾಗಿದ್ದವು. ಪೂಜಾರಿಗಳು ಕೌನ್ಸಲರ್‌ಗಳಾಗಿದ್ದರು ಎಂದರು.

ಜ್ಞಾನ ಕೇಂದ್ರಗಳಲ್ಲಿ ಕುಳಿತುಕೊಳ್ಳಬೇಕು. ಅಲ್ಲಿಂದ ಸಮಾಧಾನ ತಂದುಕೊಳ್ಳಬೇಕು. ಇಂಥ ಕೆಲಸವನ್ನು ಸಾಕಷ್ಟು ಮಠ, ಮಾನ್ಯಗಳು ಮಾಡುತ್ತಿವೆ. ಧ್ಯಾನ ಮಾಡಿದಾಗ ಹಿಂಸಾ ಪ್ರವೃತ್ತಿ ದೂರವಾಗುತ್ತದೆ. ಇದನ್ನು ಕಲಿಸುವುದಕ್ಕೆ ಆರ್ಟ್‌ ಆಫ್‌ ಲಿವಿಂಗ್‌ನಿಂದ ಹ್ಯಾಪಿನೆಸ್‌ ಸೆಂಟರ್‌ ನಡೆಸಲಾಗುತ್ತಿದೆ ಎಂದರು.

ಕುಲಸಚಿವ ಡಾ| ಎಂ.ಜಿ. ಪಾಟೀಲ, ಡಾ| ಎಸ್‌.ಕೆ. ಮೇಟಿ, ಡಾ| ಬಿ.ಎಂ.ಚಿತ್ತಾಪುರ, ಆಡಳಿತ ಮಂಡಳಿ ಸದಸ್ಯ ತ್ರಿವಿಕ್ರಮ ಜೋಶಿ ಇದ್ದರು. ಡಾ| ಪ್ರಮೋದ ಕಟ್ಟಿಮನಿ ನಿರೂಪಿಸಿದರು.

ಟಾಪ್ ನ್ಯೂಸ್

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.