ರಮೇಶ್‌ ಜಾರಕಿಹೊಳಿ “ಕೊಠಡಿ ಪಟ್ಟು’!

Team Udayavani, Feb 7, 2020, 3:03 AM IST

ramesh-jarajkki

ಬೆಂಗಳೂರು: ಸಂಪುಟ ಸೇರ್ಪಡೆಯಾದ ನೂತನ ಸಚಿವರಿಗೆ ವಿಧಾನಸೌಧ ಹಾಗೂ ವಿಕಾಸ ಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ್‌ ಹಿಂದೆ ಸಚಿವರಾಗಿದ್ದಾಗ ಕಾರ್ಯನಿರ್ವಹಿಸಿದ್ದ ಮೂರನೇ ಮಹಡಿಯ 336 ಸಂಖ್ಯೆಯ ಕೊಠಡಿಯೇ ಬೇಕು ಎಂದು ಪಟ್ಟು ಹಿಡಿದಿದ್ದ ರಮೇಶ್‌ ಜಾರಕಿಹೊಳಿಗೆ ಆ ಕೊಠಡಿ ಸಿಕ್ಕಿಲ್ಲ.

ಬದಲಿಗೆ ವಿಧಾನಸೌಧಲ್ಲೇ 342-342 ಎ ಕೊಠಡಿ ಸಿಕ್ಕಿದೆ. ಎಸ್‌.ಟಿ.ಸೋಮಶೇಖರ್‌, ಆನಂದ್‌ಸಿಂಗ್‌, ಬಿ.ಸಿ.ಪಾಟೀಲ್‌, ನಾರಾಯಣಗೌಡ ಅವರಿಗೆ ವಿಕಾಸ ಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದ್ದು, ಉಳಿದವರಿಗೆ ವಿಧಾನಸೌಧದಲ್ಲಿ ಹಂಚಿಕೆ ಮಾಡಲಾಗಿದೆ.

ವಿಧಾನ ಸೌಧದಲ್ಲಿ ರಮೇಶ್‌ ಜಾರಕಿಹೊಳಿ-342-342 ಎ, ಡಾ.ಕೆ.ಸುಧಾಕರ್‌-339-339ಎ, ಬೈರತಿ ಬಸವರಾಜು-337-337ಎ, ಶಿವರಾಮ್‌ ಹೆಬ್ಬಾರ್‌-258-257ಎ, ಕೆ.ಗೋಪಾಲಯ್ಯ- 252-253 ಎ, ಶ್ರೀಮಂತ ಪಾಟೀಲ್‌-310-301 ಎ, ಕೊಠಡಿ ಹಂಚಿಕೆಯಾಗಿದ್ದರೆ, ಉಳಿದಂತೆ ವಿಕಾಸಸೌಧದಲ್ಲಿ ಎಸ್‌.ಟಿ.ಸೋಮಶೇಖರ್‌-38-39, ಆನಂದ್‌ಸಿಂಗ್‌-36-37, ಬಿ.ಸಿ.ಪಾಟೀಲ್‌-406, 407, ನಾರಾಯಣ ಗೌಡ-234-235 ನಂಬರಿನ ಕೊಠಡಿ ಹಂಚಿಕೆ ಮಾಡಲಾಗಿದೆ.

ಟಾಪ್ ನ್ಯೂಸ್

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

Police

Kasragodu: ನರ್ಸಿಂಗ್‌ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್‌ ತನಿಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.