ಕುಮಟಳ್ಳಿಗಿಲ್ಲ ಸಚಿವ ಸ್ಥಾನ: ಶ್ರೀಗಳ ಬೇಸರ
Team Udayavani, Feb 7, 2020, 3:04 AM IST
ಬಾಗಲಕೋಟೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಪ್ರಮುಖ ಕಾರಣರಾದವರಲ್ಲಿ ಒಬ್ಬರಾದ ಅಥಣಿ ಶಾಸಕ ಮಹೇಶ ಕುಮಟಳ್ಳಿಗೆ ಸಚಿವ ಸ್ಥಾನ ನೀಡದಿರುವುದು ಪಂಚಮಸಾಲಿ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗಿದೆ. ಮುಖ್ಯಮಂತ್ರಿಗಳು ಕೂಡಲೇ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಗೆದ್ದಿರುವ 10 ಜನ ಶಾಸಕರಿಗೆ ಸಚಿವ ಸ್ಥಾನ ನೀಡಿ, ಕುಮಟಳ್ಳಿ ಒಬ್ಬರನ್ನೇ ಕೈ ಬಿಟ್ಟಿರುವುದು ಸರಿಯಲ್ಲ. ಕುಮಟಳ್ಳಿ ಅವರು ಆರಂಭದಲ್ಲಿ ರಮೇಶ ಜಾರಕಿಹೊಳಿ ಅವರೊಂದಿಗೆ ಇದ್ದವರು. ನ್ಯಾಯ, ವಿಶ್ವಾಸ, ನಂಬಿಕೆ, ಸೈದ್ಧಾಂತಿಕ ರಾಜಕಾರಣ ಇರಬೇಕೆಂಬುದು ನಮ್ಮ ಬೇಡಿಕೆ. ಕುಮಟಳ್ಳಿ ಅವರನ್ನು ಕೈ ಬಿಡುತ್ತಿರುವುದು ಸರಿಯಲ್ಲ. ಮುಖ್ಯಮಂತ್ರಿಗಳು ತಪ್ಪು ಸರಿಪಡಿಸಿಕೊಂಡು ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.