ಉಪನಯನ ಆಮಂತ್ರಣಕ್ಕೆ ನೀತಿ ಹೊತ್ತ ಪುಸ್ತಕ!

ನಿವೃತ್ತ ಪ್ರಾಧ್ಯಾಪಕರ ಪುಸ್ತಕ ಪ್ರೀತಿ

Team Udayavani, Feb 7, 2020, 5:06 AM IST

Policy-I

ಉಡುಪಿ: ಮದುವೆ, ಉಪನಯನ ಇತ್ಯಾದಿಗಳ ಆಮಂತ್ರಣ ಪತ್ರಿಕೆಯನ್ನು ವಿತರಿಸಿದ ಬಳಿಕ ಅದು ಸೀದಾ ಕಸದ ಬುಟ್ಟಿಗೆ ಹೋಗುವುದು ಸಹಜ. ಹೀಗಾಗಿ ಆಮಂತ್ರಣ ಪತ್ರಿಕೆ ನೆಪದಲ್ಲಿ ಒಂದು ನೀತಿ ಬೋಧಕ ಪುಸ್ತಕವನ್ನೇ ವಿತರಿಸಲಾಗುತ್ತಿದೆ.

ಕೊಡವೂರಿನ ಭಾರತೀ ಮತ್ತು ಕೆ. ಪ್ರಸಾದ ಭಟ್‌ ಅವರ ಪುತ್ರ ಶ್ರೀವತ್ಸನ ಉಪನಯನ ಸಮಾರಂಭಕ್ಕಾಗಿ ಬೆಂಗಳೂರು ಪೂರ್ಣಪ್ರಜ್ಞ ವಿದ್ಯಾಪೀಠದ ನಿವೃತ್ತ ಪ್ರಾಧ್ಯಾಪಕ ಡಾ| ಶ್ರೀಕಾಂತ ಬಾಯರಿಯವರು ಬರೆದ “ತಿಳಿದು ಆಚರಿಸೋಣ’ ಕೃತಿಯನ್ನು ಮುದ್ರಿಸಲಾಗಿದೆ. ಮುಖಪುಟದಲ್ಲಿ ಉಡುಪಿ ಶ್ರೀಕೃಷ್ಣನ ಚಿತ್ರ, ಎರಡನೆಯ ಪುಟದಲ್ಲಿ ಪೇಜಾವರ ಉಭಯ ಶ್ರೀಪಾದರ ಚಿತ್ರದೊಂದಿಗೆ, ಕವನ ರೂಪದಲ್ಲಿ ಆಮಂತ್ರಣ, ಕೊನೆಯ ಪುಟದಲ್ಲಿ ಕೊಡವೂರು ಶಂಕರನಾರಾಯಣ ದೇವರ ಚಿತ್ರದೊಂದಿಗೆ ಧ್ಯಾನಶ್ಲೋಕ, ಕೊನೆಯ ಒಳಪುಟದಲ್ಲಿ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಲಾಗಿದೆ. ಒಟ್ಟು 80 ಪುಟದ ಆಮಂತ್ರಣ ಪತ್ರಿಕೆ ಇದು.

ಜೀವನವೆಂದರೆ ಏನು ಎಂಬುದರಿಂದ ಹಿಡಿದು ಸಾಧನೆ, ಉಪನಯನ, ಯಜ್ಞೊàಪವೀತ, ಸಂಧ್ಯಾವಂದನೆ, ಆಚಮನ, ಪ್ರಾಣಾಯಾಮ, ಸೂರ್ಯಾಘÂì, ತರ್ಪಣ, ಗಾಯತ್ರೀ ಮಂತ್ರ, ದೇವಪೂಜೆ, ಶಂಖಪೂಜೆ, ಕಲಶಪೂಜೆ, ಪೀಠಪೂಜೆ, ಅಭಿಷೇಕ, ಆವರಣಪೂಜೆ, ಧೂಪ-ದೀಪ, ನೈವೇದ್ಯ, ಮಂಗಳಾರತಿ, ತೀರ್ಥ, ಭೋಜನ ಇತ್ಯಾದಿಗಳು, ರಂಗೋಲಿ, ಕುಂಕುಮಧಾರಣೆ, ಹೊಸ್ತಿಲುಪೂಜೆ, ಹರಿದ್ರಾಸ್ನಾನ ಇತ್ಯಾದಿ ಸ್ತ್ರೀಯರಿಗೆ ಬೇಕಾದ ವಿಚಾರಗಳನ್ನು ಬಾಯರಿಯವರು ವಿಶದವಾಗಿ ವಿವರಿಸಿದ್ದಾರೆ.

ಆಮಂತ್ರಣ ಪತ್ರಿಕೆಯನ್ನು ಕೊಡುವ ನೆಪದಲ್ಲಿ ಒಂದಿಷ್ಟು ಸದ್ವಿಚಾರಗಳನ್ನು ಕೊಡುವ ಪ್ರಯತ್ನವನ್ನು ಪ್ರಸಾದ ಭಟ್‌ ಮಾಡಿದ್ದಾರೆ. ಈ ಆಮಂತ್ರಣ ಪತ್ರವನ್ನು ಯಾರೂ ಬಿಸಾಡುವಂತಿಲ್ಲ.

ಪುಸ್ತಕ ಪ್ರೀತಿ ಇತ್ತೀಚೆಗೆ ಕಡಿಮೆಯಾಗುತ್ತಿದ್ದು, ಎಲ್ಲರೂ ಸಾಮಾಜಿಕ ಜಾಲತಾಣಗಳ ಅಡಿಯಾಳಾಗುತ್ತಿದ್ದಾರೆ. ಆಮಂತ್ರಣ ಪತ್ರಿಕೆಗಳೂ ಸಾಮಾಜಿಕ ಜಾಲತಾಣಗಳ ಮೂಲಕವೇ ಹಂಚಲ್ಪಡುತ್ತಿವೆ. ಆದರೆ ಇಲ್ಲೊಬ್ಬರು ತಮ್ಮ ಮಗನ ಉಪನಯನದ ಆಮಂತ್ರಣ ಪತ್ರಿಕೆಯನ್ನು ಪುಸ್ತಕದ ರೂಪದಲ್ಲಿ ಮುದ್ರಿಸಿದ್ದಾರೆ.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.