2025ರಲ್ಲಿ 200 ಕಮೊವ್ ತುಮಕೂರಲ್ಲಿ ಲೋಕಾರ್ಪಣೆ
Team Udayavani, Feb 7, 2020, 2:02 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಕ್ನೋ: ಭಾರತ ಮತ್ತು ರಷ್ಯಾದ ಸಹಯೋಗದೊಂದಿಗೆ ತಯಾರಾಗಲಿರುವ ಕಮೊವ್ ಹೆಲಿಕಾಪ್ಟರ್‌ಗಳಲ್ಲಿ ಮೊದಲ ಬ್ಯಾಚ್‌ನ ಹೆಲಿಕಾಪ್ಟರ್‌ಗಳು 2025 ರಲ್ಲಿ ಲೋಕಾರ್ಪಣೆಗೊಳ್ಳಲಿವೆ. ಲಕ್ನೋದಲ್ಲಿ ನಡೆಯುತ್ತಿರುವ ‘ಡಿಫೆನ್ಸ್ ಎಕ್ಸ್‌ಪೋ-2020’ರ ಸಂದರ್ಭದಲ್ಲಿ ಇಂಡೋ-ರಷ್ಯನ್ ಹೆಲಿಕಾಪ್ಟರ್ಸ್ ಸಂಸ್ಥೆಯ ಸಿಇಒ ಎನ್.ಎಂ. ಶ್ರೀನಾಥ್ ತಿಳಿಸಿದ್ದಾರೆ.
ಮೊದಲ ಬ್ಯಾಚ್‌ನಲ್ಲಿ 7,400 ಕೋಟಿ ರೂ. ವೆಚ್ಚದಲ್ಲಿ ಕಮೊವ್‌ನ ‘226 ಟಿ ಮಾದರಿ’ಯ 200 ಹೆಲಿಕಾಪ್ಟರ್‌ಗಳನ್ನು ತಯಾರಿಸಲಾಗುತ್ತದೆ. ಇವುಗಳಲ್ಲಿ 60 ಹೆಲಿಕಾಪ್ಟರ್‌ಗಳು ಭಾರತಕ್ಕೆ, 140 ಹೆಲಿಕಾಪ್ಟರ್‌ಗಳು ರಷ್ಯಾಕ್ಕೆ ಹಸ್ತಾಂತರಗೊಳ್ಳಲಿವೆ. ರಷ್ಯಾಕ್ಕಾಗಿ ಉತ್ಪಾದನೆಯಾಗುವ ಕಾಪ್ಟರ್‌ಗಳು ತುಮಕೂರಿನಲ್ಲಿರುವ ಉತ್ಪಾದನ ಘಟಕದಲ್ಲೇ ತಯಾರಾಗಲಿವೆ.
ಎಚ್‌ಎಎಲ್‌ಗೆ ನವೀಕರಣ ಪತ್ರ: ‘ಉಡಾನ್’ ಯೋಜನೆಗಾಗಿ ಎಚ್‌ಎಎಲ್ ಹೊಸದಾಗಿ ತಯಾರಿಸಿದ್ದ ಡಾರ್ನಿಯರ್-228 ನಾಗರಿಕ ವಿಮಾನಕ್ಕೆ ‘ನವೀಕರಣ ಪ್ರಮಾಣ ಪತ್ರ’ ಸಿಕ್ಕಿದೆ. ಡಾರ್ನಿಯರ್‌ನ ತೂಕ 6,200 ಕೆ.ಜಿ. ಇದ್ದಿದ್ದರಿಂದ ಅದರ ಹಾರಾಟಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಹಾಗಾಗಿ ಎಚ್‌ಎಲ್‌ಎಲ್, ಅದರ ತೂಕವನ್ನು 5,700 ಕೆ.ಜಿ.ಗೆ ಇಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.