ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಆಗ್ರಹಿಸಿ ಮನವಿ
Team Udayavani, Feb 7, 2020, 12:18 PM IST
ಬಾದಾಮಿ: ಜಿಲೆಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಬಜೆಟ್ನಲ್ಲಿ ಅವಶ್ಯಕ ಅನುದಾನ ಬಿಡುಗಡೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಮಂಜೂರಾಗಿರುವ ವೈದ್ಯಕೀಯ ಕಾಲೇಜು ಕಾರ್ಯಾರಂಭ ಮಾಡದೇ ನಿರ್ಲಕ್ಷ್ಯದೋರಣೆ ಅನುಸರಿಸುತ್ತಿರುವ ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಮಂಜೂರಾಗಿದ್ದ ವೈದ್ಯಕಿಯ ಕಾಲೇಜಿಗೆ ಅನುದಾನ ದೊರಕಿಲ್ಲ. ಈ ಸರ್ಕಾರ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವಂತೆ ಕರವೇ ಕಾರ್ಯಕರ್ತರು ಮನವಿ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿ ಡಿ.ಡಿ. ನದಾಫ, ಸಂಘಟನಾ ಕಾರ್ಯದರ್ಶಿ ಶಿವಾನಂದ ಲೆಂಕೆನ್ನವರ, ಉಪಾಧ್ಯಕ್ಷ ಪರಶುರಾಮ ನೀಲಗುಂದ, ಪುಂಡಲೀಕ ಮುಷ್ಠಿಗೇರಿ, ತಿಮ್ಮಣ್ಣ ಹಳಗೇರಿ. ಹೂವಪ್ಪ ತಳವಾರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.