ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯಕ್ಕೆ ಗಲ್ಲು ಶಿಕ್ಷೆ
Team Udayavani, Feb 8, 2020, 12:31 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಇಸ್ಲಾಮಾಬಾದ್: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಹತ್ಯೆಗೈದ ದೋಷಿಗಳನ್ನು ಸಾರ್ವಜನಿಕವಾಗಿ ನೇಣಿಗೇರಿಸಬೇಕು ಎಂಬ ನಿರ್ಣಯವೊಂದಕ್ಕೆ ಪಾಕಿಸ್ಥಾನ ಸಂಸತ್ನಲ್ಲಿ ಅಂಗೀಕಾರ ದೊರೆತಿದೆ.
ಮಕ್ಕಳ ವಿರುದ್ಧ ದೌರ್ಜನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿನ ಶಿಕ್ಷೆ ವಿಧಿಸಬೇಕು ಎಂಬ ಕೂಗು ಬಲವಾಗಿ ಕೇಳಿಬಂದಿದ್ದರಿಂದ ಸಂಸತ್ತು ಈ ನಿರ್ಧಾರ ತೆಗೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.