15 ವರ್ಷಗಳಲ್ಲಿ ತೈಲ ರಾಷ್ಟ್ರಗಳ ಸಂಪತ್ತು ಖಾಲಿ!
Team Udayavani, Feb 8, 2020, 9:14 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಶ್ವಸಂಸ್ಥೆ: ಜಗತ್ತಿನ ರಾಷ್ಟ್ರಗಳಿಗೆ ತೈಲ ಸರಬರಾಜು ಮಾಡುವ ಮೂಲಕ ಮಧ್ಯಪ್ರಾಚ್ಯದ ತೈಲ ರಾಷ್ಟ್ರಗಳು ಸಂಪಾದಿಸಿರುವ ಅಂದಾಜು 142 ಲಕ್ಷ ಕೋಟಿ ರೂ. ಮೊತ್ತದ ಆರ್ಥಿಕ ಸಂಪತ್ತು 15 ವರ್ಷಗಳಲ್ಲೇ ಕರಗುತ್ತದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಅಧ್ಯಯನ ವರದಿ ಯೊಂದು ಹೇಳಿದೆ.
ಜಾಗತಿಕ ಮಟ್ಟದಲ್ಲಿ ಈಗಿರುವ ಕಚ್ಚಾ ತೈಲದ ಬೇಡಿಕೆ ಊಹೆಗೂ ಮೀರಿ ಕಡಿಮೆಯಾಗುತ್ತಾ ಹೋಗುತ್ತದೆ. ಇದು ವಿಶ್ವದ ಪ್ರಮುಖ ಕಚ್ಚಾ ತೈಲ ಉತ್ಪಾದನಾ ಒಕ್ಕೂಟವಾದ ‘ಗಲ್ಫ್ ಕೋಆಪರೇಷನ್ ಕೌನ್ಸಿಲ್’ನ (ಜಿಸಿಸಿ) ಕಾರ್ಯಚಟುವಟಿಕೆಗಳ ಮೇಲೆ ಪ್ರತಿಕೂಲ ಪ್ರಭಾವ ಬೀರುತ್ತದೆ.
ವ್ಯಾಪಾರ ಕುಂಠಿತವಾಗಿ ರಾಜಪ್ರಭುತ್ವ ಹೊಂದಿರುವ ಆರು ತೈಲ ಸಂಪದ್ಭರಿತ ರಾಷ್ಟ್ರಗಳು ನಡೆಸುತ್ತಿರುವ ಜಿಸಿಸಿ ಒಕ್ಕೂಟ ನಷ್ಟ ಹಾಗೂ ಸಾಲದ ಸುಳಿಗೆ ಸಿಲುಕುತ್ತದೆ. ಅದರಿಂದ 2034ರ ವೇಳೆಗೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿರುವ 142 ಲಕ್ಷ ಕೋಟಿ ರೂ.ಗಳಷ್ಟು ಆರ್ಥಿಕ ಸಂಪತ್ತು ಕರಗುತ್ತದಲ್ಲದೆ, ಅಲ್ಲಿಂದ ಮುಂದಕ್ಕೆ 10 ವರ್ಷಗಳಲ್ಲಿ ತೈಲೇತರ ಮೂಲಗಳಿಂದ ಆ ದೇಶಗಳು ಗಳಿಸಿದ್ದ ಸಂಪತ್ತು ಕೂಡ ಮಾಯವಾಗುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.