ಬೆಳಗಾವಿ: 50 ವರ್ಷ ಹಳೆಯ ಗಡಿ ವಿವಾದ ಕೆದಕಲು ಶಿವಸೇನೆಯಿಂದ ಕಾರ್ಯಕ್ರಮ
Team Udayavani, Feb 8, 2020, 11:22 AM IST
ಬೆಳಗಾವಿ: ಗಡಿ ವೇಳೆ ವಾದ ಕೆದಕುವುದರಲ್ಲಿ ಶಿವಸೇನೆ ಯಾವಾಗಲೂ ಮುಂದೆ ಇದ್ದು, ಈಗ 53 ವರ್ಷಗಳ ಹಿಂದಿನ ವಿವಾದ ಕೆದಕುವ ಮೂಲಕ ಗಡಿ ಭಾಗಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಬಲಿದಾನ ವ್ಯರ್ಥ ಆಗಲು ಬಿಡುವುದಿಲ್ಲ ಎಂದು ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿದೆ.
1967ರಲ್ಲಿ ಮಹಾಜನ್ ಆಯೋಗ ವರದಿ ವಿರೋಧಿಸಿ ನಡೆದ ಗಲಭೆಯಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲು ನಗರದ ಸಾಮ್ರಾಟ ಅಶೋಕ ವೃತ್ತದಲ್ಲಿ ಶಿವಸೇನೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಕಾರ್ಯಕ್ರಮ ಹಿನ್ನೆಲೆಯಲ್ಲಿ ನಗರದ ಬಸವಣ್ಣ ಗಲ್ಲಿ ಮೂಲಕ ಹೋಗುವ ರಸ್ತೆ ಬಂದ್ ಮಾಡಲಾಗಿದ್ದು, ಮಹಾರಾಷ್ಟ್ರದ ನಾಯಕರು ಆಗಮಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.