ಶಿವರಾತ್ರಿಗೆ ಪಾಪ್‌ಕಾರ್ನ್


Team Udayavani, Feb 8, 2020, 12:58 PM IST

cinema-tdy-5

“ದುನಿಯಾ’ ಸೂರಿ ನಿರ್ದೇಶನದ “ಪಾಪ್‌ ಕಾರ್ನ್ ಮಂಕಿ ಟೈಗರ್‌’ ಸಿನಿಮಾ ಈಗಾಗಲೇ ಸಾಕಷ್ಟು ಸುದ್ದಿ ಮಾಡಿದೆ. ಜೊತೆಯಲ್ಲಿ ಒಂದಷ್ಟು ಕುತೂಹಲವನ್ನೂ ಕೆರಳಿಸಿದೆ.

ಅದಕ್ಕೆ ಕಾರಣ, ಈಗಾಗಲೇ ಬಿಡುಗಡೆಯಾಗಿರುವ ಮೋಷನ್‌ ಪೋಸ್ಟರ್‌, ಟೀಸರ್‌. ಆರಂಭದಿಂದಲೂ ಒಂದಲ್ಲ ಒಂದು ಸುದ್ದಿಗೆ ಕಾರಣವಾಗಿದ್ದ ಈ ಚಿತ್ರವನ್ನು ನಿರ್ದೇಶಕ ಸೂರಿ ಯಾವಾಗ ತೆರೆ ಮೇಲೆ ತರುತ್ತಾರೋ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಅದಕ್ಕೀಗ ಉತ್ತರ ಸಿಕ್ಕಿದೆ. ಫೆಬ್ರವರಿ 21 ರಂದು ಅದ್ಧೂರಿಯಾಗಿ ಚಿತ್ರ ಬಿಡುಗಡೆಯಾಗಲಿದೆ. ಅಂದು ಮಹಾಶಿವರಾತ್ರಿ. ಹಬ್ಬದ ದಿನದಂದೇ ಧನಂಜಯನ ಅಬ್ಬರ ಶುರುವಾಗಲಿದೆ.

ಈಗಾಗಲೇ ಹೊರ ಬಂದ “ಮಾದೇವ’ ಹಾಗು ಟೀಸರ್‌ನಿಂದಾಗಿ ಚಿತ್ರ ಒಂದಷ್ಟು ನಿರೀಕ್ಷೆ ಹೆಚ್ಚಿಸಿರುವುದಂತೂ ನಿಜ. “ಟಗರು’ ಬಳಿಕ ಈ ಚಿತ್ರ ನಿರ್ದೇಶಿಸಿರುವ ಸೂರಿ, ಈ ಮೂಲಕ ಹೊಸ ಮೋಡಿ ಮಾಡಲಿದ್ದಾರೆ ಎಂಬ ನಂಬಿಕೆಯಂತೂ ಅವರ ಅಭಿಮಾನಿ ವರ್ಗಕ್ಕಿದೆ. ಈಗ ಚಿತ್ರತಂಡ ಬಿಡುಗಡೆಯ ದಿನಾಂಕ ಘೋಷಿಸಿರುವುದರಿಂದ ಅಭಿಮಾನಿಗಳಿಗಂತೂ ಇನ್ನಿಲ್ಲದ ಸಂತಸ ಹೆಚ್ಚಿದೆ.

ಚಿತ್ರದಲ್ಲಿ ಧನಂಜಯ ಅವರ ಜೊತೆ ನಿವೇದಿತಾ, ಅಮೃತಾ ಐಯ್ಯಂಗಾರ್‌, ಸಪ್ತಮಿ, “ಕಾಕ್ರೋಚ್‌’ ಸುಧೀ, ಪೂರ್ಣಚಂದ್ರ ತೇಜಸ್ವಿ, ಮೌನೀಶ ನಾಡಿಗೇರ್‌ ಸೇರಿದಂತೆ ಇತರೆ ಕಲಾವಿದರು ನಟಿಸಿದ್ದಾರೆ. ಇನ್ನು, “ಟಗರು’ ಚಿತ್ರಕ್ಕೆ ಸಂಗೀತ ನೀಡಿದ್ದ ಚರಣ್‌ ರಾಜ್‌, ಈ ಚಿತ್ರಕ್ಕೂ ಸಂಗೀತ ನೀಡಿದ್ದಾರೆ. ಶೇಖರ್‌ ಛಾಯಾಗ್ರಹಣವಿದೆ. ಸುಧೀರ್‌ ನಿರ್ಮಾಣವಿದ್ದು, ಸುಧೀರ್‌ ಮೋಹನ್‌ ಫಿಲಂಸ್‌ ಮತ್ತು ಪುಷ್ಕರ್‌ ಫಿಲಂಸ್‌ ಜಂಟಿ ವಿತರಣೆಯಲ್ಲಿ ಚಿತ್ರ ಬಿಡುಗಡೆಯಾಗಲಿದೆ.

ಟಾಪ್ ನ್ಯೂಸ್

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ

women-suside

CID Investigate: ಬೋವಿ ಹಗರಣದ ಆರೋಪಿ ಮಹಿಳಾ ಉದ್ಯಮಿ ಆತ್ಮಹ*ತ್ಯೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.