ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವರದಿ ಜಾರಿಗೊಳಿಸಿ


Team Udayavani, Feb 8, 2020, 3:04 PM IST

mandya-tdy-1

ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಸಿದ್ಧಪಡಿಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಬಿಜೆಪಿ ಸರ್ಕಾರ ಬಿಡುಗಡೆ ಮಾಡಬೇಕು ಎಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಒತ್ತಾಯಿಸಿದರು.

ನಗರದ ಕನಕ ಭವನದಲ್ಲಿ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಆಯೋಜಿಸಿದ್ದ ಜಾಗೃತಿ ಸಭೆಯಲ್ಲಿ ಮಾತನಾಡಿ, ಸುಮಾರು 168 ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯ ನಡೆಸಿ ಪ್ರತೀ ಸಮುದಾಯಗಳ ಅಧ್ಯಯನ ವರದಿಯನ್ನು ಸಿದ್ಧಪಡಿಸಲಾಗಿದೆ. ಈ ಹಿಂದಿನ ಮೈತ್ರಿ ಸರ್ಕಾರ ಕೂಡ ವರದಿ ಸ್ವೀಕರಿಸದೆ ನಿರ್ಲಕ್ಷ್ಯ ವಹಿಸಿತು. ಈಗಿನ ಬಿಜೆಪಿ ಸರ್ಕಾರ ಕೂಡ ವರದಿ ಸ್ವೀಕಾರಕ್ಕೆ ಹಿಂದೇಟು ಹಾಕುತ್ತಿದೆ ಎಂದು ಹೇಳಿದರು.

ಬಜೆಟ್‌ನಲ್ಲಿ ಹಣ ಮೀಸಲಿಡಿ: ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ರಾಜ್ಯಸರ್ಕಾರ ಮುಂಬರುವ ಬಜೆಟ್‌ನಲ್ಲಿ ಹೆಚ್ಚಿನ ಹಣ ಮೀಸಲಿಡಬೇಕು. ಇದುವರೆಗೆ ನಿಗದಿಯಾಗಿರುವ ಅನುದಾನವನ್ನೂ ಸರ್ಕಾರ ಸಮರ್ಪಕವಾಗಿ ಬಿಡುಗಡೆ ಮಾಡಿಲ್ಲ ಎಂದು ದೂರಿದರಲ್ಲದೆ, 1931ರಲ್ಲಿ ಸ್ವಾತಂತ್ರಪೂರ್ವದಲ್ಲಿ ನಡೆಸಿದ ಜಾತಿ ಗಣತಿ ಅಂಕಿ-ಅಂಶಗಳ ಆಧಾರದ ಮೇಲೆ ಇಂದಿಗೂ ಸರ್ಕಾರ ಸವಲತ್ತುಗಳನ್ನು ಹಂಚಿಕೆ ಮಾಡುತ್ತಿದೆ. ಇದರಿಂದ ಅರ್ಹ ಫ‌ಲಾನುಭವಿಗಳಿಗೆ ಅನುಕೂಲವಾಗುವುದಿಲ್ಲ ಎಂದು ಹೇಳಿದರು.

ಜಿಪಂ ಸದಸ್ಯ ದೇವರಾಜು, ಮಾಜಿ ಅಧ್ಯಕ್ಷ ಲಿಂಗಯ್ಯ, ಮಾಜಿ ಸದಸ್ಯೆ ಸಾವಿತ್ರಮ್ಮ, ತಾಪಂಮಾಜಿ ಅಧ್ಯಕ್ಷ ಬೀರಪ್ಪ, ಜಿಲ್ಲಾ ಗಂಗಾಮತಸ್ಥ ಸಂಘದ ಅಧ್ಯಕ್ಷ ನಂಜುಂಡಪ್ಪ, ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಸಂದೇಶ್‌, ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳಾದ ವೇಣುಗೋಪಾಲ್‌, ಬದ್ರಿನಾಥ್‌, ಎಣ್ಣೆಗೆರೆ ವೆಂಕಟರಾಮಯ್ಯ, ರಂಗಪ್ಪ, ಗೋವಿಂದರಾಜು, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ನಾಗರಾಜ್‌, ಹಿಂದುಳಿದ ಸಮಾಜದ ಮುಖಂಡರಾದ ಆಂಜನಪ್ಪ, ರಾಜಣ್ಣ, ಸಿದ್ದಶೆಟ್ಟಿ, ನಾಗರತ್ನ, ರಮೇಶ್‌, ಕೃಷ್ಣಯ್ಯ, ಸಾತನೂರು ಕೃಷ್ಣ, ಕೆಪಿಸಿಸಿ ಸದಸ್ಯ ನಾಗಮಂಗಲ ಮಂಜೇಗೌಡ, ಸತೀಶ್‌, ನಾಮದೇವ್‌ ರೇಳೇಕರ್‌ ಇತರರಿದ್ದರು.

ಟಾಪ್ ನ್ಯೂಸ್

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

I have not encroached on anyone’s jurisdiction: Modi

Narendra Modi: ನಾನು ಯಾರದ್ದೇ ಅಧಿಕಾರ ವ್ಯಾಪ್ತಿ ಅತಿಕ್ರಮಿಸಿಕೊಂಡಿಲ್ಲ: ಮೋದಿ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.