ಕೊರೊನಾ ವೈರಸ್‌ ಬಗ್ಗೆ ಎಚ್ಚರವಹಿಸಿ

Team Udayavani, Feb 8, 2020, 3:23 PM IST

rn-tdy-1

ರಾಮನಗರ: ಜಿಲ್ಲೆಯಲ್ಲಿ ಕೊರೊನಾ ವೈರಸ್‌ ಬಾರದಂತೆ ತಡೆಗಟ್ಟಲು ಜಿಲ್ಲೆಯ ಜನತೆಯ ಸಹಕಾರ ಅವಶ್ಯಕವಿದೆ. ವೈಯಕ್ತಿಕ ಸ್ವಚ್ಛತೆ ಕಾಪಾ ಡಿಕೊಂಡು ಮುಂಜಾಗ್ರತೆ ವಹಿಸಿದರೆ ಕೊರೊನಾ ವೈರಸ್‌ ಹಾವಳಿ ತಪ್ಪಿಸಬಹುದು ಎಂದು ತಾಲೂಕು ಪಂಚಾಯ್ತಿ ಅಧ್ಯಕ್ಷ ಗಾಣಕಲ್‌ ನಟರಾಜು ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ನಗರದ ಐಜೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಕೊರೊನಾ ವೈರಸ್‌ ಬಗ್ಗೆ ತಿಳುವಳಿಕೆ ಮೂಡಿಸಲು ಹಮ್ಮಿಕೊಂಡಿದ್ದ ಜಾಗೃತಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಕೊರೊನಾ ವೈರೆಸ್‌ ಸೋಂಕು ರಾಮನಗರ ಜಿಲ್ಲೆಯಲ್ಲಿ ಕಂಡುಬಂದಿಲ್ಲ. ಆದರೆ ಮುನ್ನೆಚ್ಚರಿಕಾ ಕ್ರಮ ವಹಿಸಿದರೆ ವೈರೆಸ್‌ ಹರಡುವುದನ್ನು ತಡೆಯಬಹುದು ಎಂದರು.

ಕೆಮ್ಮುವಾಗ ಮತ್ತು ಸೀನುವಾಗ ಬಾಯಿಗೆ ಕರವಸ್ತ್ರ ಅಡ್ಡ ಹಿಡಿಯುಬೇಕು. ಕೈಗಳನ್ನು ಆಗಾಗ್ಗೆ ಚೆನ್ನಾಗಿ ತೊಳೆಯಬೇಕು. ಸರಳ ನೈರ್ಮಲ್ಯ ಅಭ್ಯಾಸ ಮಾಡಿಕೊಂಡು ಕೆಮ್ಮು, ನೆಗಡಿ ಇತ್ಯಾದಿ ಅನಾರೋಗ್ಯದ ಲಕ್ಷಣಗಳನ್ನು ಹೊಂದಿರುವ ಜನರೊಂದಿಗೆ ನಿಕಟ ಸಂಪರ್ಕ ಹೊಂದಬಾರದು ಎಂದರು.

ಪರಿಸರ ನಮಗೆ ಆಹಾರ, ಗಾಳಿ, ನೀರು ನೀಡುತ್ತದೆ. ಹೀಗಾಗಿ ಪರಿಸರ ಮಾಲಿನ್ಯ ವಾಗದಂತೆ ಎಚ್ಚರವಹಿಸಬೇಕಾದ ಹೊಣೆ ನಮ್ಮ ಮೇಲಿದೆ ಎಂದರು. ರಾಮನಗರ ತಾಲೂಕಿನಲ್ಲಿ ಸ್ವಚ್ಛ ಶುಕ್ರವಾರ ಅಂಗವಾಗಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಈ ವಾರ ಸಚ್ಛ ಶುಕ್ರವಾರದ ಅಂಗವಾಗಿ ಗಿಡಗಳಿಗೆ ನೀರುಣಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಮರಿಗೌಡ, ತಾಲೂಕು ವೈದ್ಯಾಧಿಕಾರಿ ಡಾ. ಶಶಿಕಲಾ, ಕ್ಷೇತ್ರ ಸಮನ್ವಯ ಅಧಿಕಾರಿ ಸಂಪತ್ತು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್‌.ಗಂಗಾಧರ್‌, ಹಾಗೂ ಆರೋಗ್ಯ ಇಲಾಖೆಯ ಡಾ. ರಾಜು, ಡಾ. ಚಂದ್ರು, ಐಜೂರು ಪ್ರೌಢಶಾಲೆ ಮುಖ್ಯ ಶಿಕ್ಷಕ ರಾಮು ಅವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

CM-Ramanagara

By Election: ದೇವೇಗೌಡರನ್ನು 1994ರಲ್ಲಿ ಮುಖ್ಯಮಂತ್ರಿ ಮಾಡಿದ್ದೇ ನಾನು: ಸಿಎಂ ಸಿದ್ದರಾಮಯ್ಯ

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

Ramanagara: ಆರು ಟ್ರಾನ್ಸ್‌‌ ಫಾರ್ಮರ್ ಗಳ ಕಳವು

HDD-Gowda

Congress Government: ಉಪಚುನಾವಣೆ ಬಳಿಕ ಗೃಹಲಕ್ಷ್ಮಿ ಸ್ಥಗಿತ: ಎಚ್‌.ಡಿ.ದೇವೇಗೌಡ ಭವಿಷ್ಯ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.