ಪ್ಲಾಸ್ಟಿಕ್ ಬಳಸಿ ಅಂಗನವಾಡಿ ನಿರ್ಮಿಸಲು ಅಸ್ಸಾಂ ಜಿಲ್ಲಾಡಳಿತ ನಿರ್ಧಾರ
Team Udayavani, Feb 8, 2020, 9:58 PM IST
ಹೈಲಾಕಂಡಿ: ಅಸ್ಸಾಂನ ಹೈಲಾಕಂಡಿ ಜಿಲ್ಲಾ ಕೇಂದ್ರದಲ್ಲಿ ಸದ್ಯದಲ್ಲೇ ನಿರ್ಮಾಣವಾಗಲಿರುವ ಅಂಗನವಾಡಿ ಕೇಂದ್ರಕ್ಕೆ ಪ್ಲಾಸ್ಟಿಕ್ ಹಾಗೂ ಜೈವಿಕವಾಗಿ ವಿಘಟನೀಯವಾಗದ ಸಾಮಗ್ರಿಗಳನ್ನು ಬಳಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಗರದ ಲಾಲಾ ಬ್ಲಾಕ್ನಲ್ಲಿರುವ ಸಿಂಘಲ್ಲಾ ಪ್ರಾಂತ್ಯದಲ್ಲಿ ಈ ಕಟ್ಟಡವನ್ನು ಜಿಲ್ಲಾಡಳಿತದ ವತಿಯಿಂದ 3.36 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತದೆ ಎಂದು ಹೈಲಾಕಂಡಿಯ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಕೆ. ದಾಮ್ ತಿಳಿಸಿದ್ದಾರೆ.
ಈ ಯೋಜನೆಗೆ ಯುಎನ್ಡಿಪಿ, ರಾಜ್ಯ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಗಳೂ ಕೈ ಜೋಡಿಸಲಿವೆ ಎಂದು ಅವರು ತಿಳಿಸಿದ್ದಾರೆ. ಪ್ಲಾಸ್ಟಿಕ್ ಹಾಗೂ ನಾನ್-ಬಯೋಡೀಗ್ರೇಡಬಲ್ ಸಾಮಗ್ರಿಗಳನ್ನು ಬಳಸಿ ಮೊದಲಿಗೆ ಪರಿಸರ ಸ್ನೇಹಿ ಇಟ್ಟಿಗೆಗಳನ್ನು ತಯಾರಿಸಲಾಗುತ್ತದೆ. ಇವುಗಳ ಜೋಡಣೆ ಹಾಗೂ ಅವುಗಳ ಮೇಲೆ ಮೆತ್ತಲು ದ್ರವರೂಪದ ಸಿಮೆಂಟ್ ಬಳಸಲಾಗುತ್ತದೆ. ಇದೊಂದು ವಿಭಿನ್ನ ತಂತ್ರಜ್ಞಾನವಾಗಿದ್ದು, ಇದರಿಂದ ತಯಾರಾಗುವ ಕಟ್ಟಡ ಭೂಕಂಪವಾದರೂ ಹಾನಿಯಾಗದ ಸಾಮರ್ಥ್ಯ ಹೊಂದಿರಲಿದೆ ಎಂದು ದಾಮ್ ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.