ತಮಿಳರ ಇಚ್ಛೆ ಪೂರೈಸಿ: ಲಂಕಾ ಪ್ರಧಾನಿಗೆ ಪಿಎಂ ಮೋದಿ ಮನವಿ


Team Udayavani, Feb 9, 2020, 6:29 AM IST

tamil

ಹೊಸದಿಲ್ಲಿ: ಶ್ರೀಲಂಕಾ ಸರಕಾರವು ಅಲ್ಲಿರುವ ಅಲ್ಪಸಂಖ್ಯಾಕ ತಮಿಳರ ಹಿತಾಸಕ್ತಿಯನ್ನು ಕಾಪಾಡಬೇಕು ಮತ್ತು ಸಮಾನತೆ, ನ್ಯಾಯ ಹಾಗೂ ಘನತೆ ಪಡೆಯುವ ಅವರ ಇಚ್ಛೆಯನ್ನು ಪೂರೈಸ ಬೇಕು ಎಂದು ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಭಾರತ ಭೇಟಿಯಲ್ಲಿರುವ ರಾಜಪಕ್ಸೆ ಅವರೊಂದಿಗೆ ಶನಿವಾರ ಮಾತುಕತೆ ನಡೆ ಸಿದ ಪ್ರಧಾನಿ ಮೋದಿ, ಹಲವು ವಿಚಾರಗಳ ಕುರಿತು ಚರ್ಚಿಸಿದ್ದಾರೆ.

ದೀರ್ಘಾವಧಿಯಿಂದ ಇತ್ಯರ್ಥವಾಗದೇ ಉಳಿದಿರುವ ತಮಿಳರ ವಿಚಾರ ಕುರಿತು ಮೋದಿ ಪ್ರಸ್ತಾವಿ ಸಿದ್ದು, ಲಂಕಾ ಸಂವಿಧಾನದ 13ನೇ ತಿದ್ದುಪಡಿಯನ್ನು ಜಾರಿ ಮಾಡಬೇಕಾದ ಅಗತ್ಯವಿದೆ ಎಂದಿದ್ದಾರೆ. ಈ ತಿದ್ದುಪಡಿ ಜಾರಿ ಯಾದರೆ, ಲಂಕಾದಲ್ಲಿರುವ ತಮಿಳ ರಿಗೂ ಅಧಿಕಾರ ಸಿಗಲಿದೆ.

ಇದಲ್ಲದೆ, ಉಗ್ರ ನಿಗ್ರಹ ಕಾರ್ಯಾಚರಣೆಗಳಲ್ಲಿ ಸಹಕಾರ, ವ್ಯಾಪಾರ ಮತ್ತು ಬಂಡವಾಳ ಹೂಡಿಕೆ ಸಂಬಂಧಗಳ ವೃದ್ಧಿ, ಲಂಕಾದಲ್ಲಿ ಕೈಗೊಳ್ಳಲಾಗಿರುವ ಜಂಟಿ ಯೋಜನೆಗಳ ಅನುಷ್ಠಾನ, ದೀರ್ಘಾವಧಿಯಿಂದ ಇರುವಂಥ ಮೀನುಗಾರರಿಗೆ ಸಂಬಂಧಿಸಿದ ವಿವಾದಗಳನ್ನು ಮಾನವೀಯ ನೆಲೆಯಲ್ಲಿ ಇತ್ಯರ್ಥಗೊಳಿಸುವುದು ಸಹಿತ ಹಲವು ವಿಚಾರಗಳ ಕುರಿತು ಉಭಯ ನಾಯಕರು ಚರ್ಚಿಸಿದ್ದಾರೆ.ಮುಕ್ತ ಮನಸ್ಸಿನಿಂದ ಮಾತುಕತೆ ನಡೆಸಿದ್ದು, ತಮಿಳರ ಹಿತಾಸಕ್ತಿ ಕಾಪಾಡುವಂತೆ ಮನವಿ ಮಾಡಿರುವುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ.

ಇದೇ ವೇಳೆ, ರಾಜಪಕ್ಸೆ ಅವರು ಭಾರತ ಸರಕಾರದ ನೆರೆರಾಷ್ಟ್ರಗಳಿಗೆ ಆದ್ಯತೆ ಎಂಬ ನೀತಿಗೆ ಮೆಚ್ಚುಗೆ ಸೂಚಿಸಿದ್ದಾರೆ.

ಚೀನ ಪ್ರಾಬಲ್ಯ ತಡೆಗೆ ಯತ್ನ: 2005 ರಿಂದ 2016ರವರೆಗೆ ಮಹಿಂದಾ ರಾಜಪಕ್ಸೆ ಅವರು ಶ್ರೀಲಂಕಾ ಅಧ್ಯಕ್ಷರಾಗಿದ್ದ ಸಂದರ್ಭದಲ್ಲೇ ಹಿಂದೂ ಮಹಾಸಾಗರದಲ್ಲಿ ಚೀನದ ಪ್ರಾಬಲ್ಯ ಹೆಚ್ಚಾಗಿತ್ತು. ಅದು ಭಾರತದ ಕಳವಳಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಈಗ ರಾಜಪಕ್ಸೆ ಅವರ 5 ದಿನಗಳ ಭಾರತ ಭೇಟಿ ಮಹತ್ವ ಪಡೆದಿದೆ.

ಟಾಪ್ ನ್ಯೂಸ್

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

raghav

Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್‌ ನಿಂದ ಸುಳ್ಳು ಆರೋಪ: ರಾಘವೇಂದ್ರ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.