ಜಪಾನ್ ಟಿಟಿ ಲೀಗ್‌ನಲ್ಲಿ ಆಡಲಿರುವ ಸಥಿಯನ್
Team Udayavani, Feb 9, 2020, 7:20 AM IST
ಹೊಸದಿಲ್ಲಿ: ಜಿ. ಸಥಿಯನ್ ಜಪಾನ್‌ನಲ್ಲಿ ನಡೆಯಲಿರುವ ಪ್ರೀಮಿಯರ್ ಟೇಬಲ್ ಟೆನಿಸ್ ಲೀಗ್‌ನಲ್ಲಿ (ಟಿ-ಲೀಗ್) ಆಡಲಿರುವ ಭಾರತದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರು ಪ್ರಬಲ ತಂಡವಾದ “ಒಕಾಯಾಮ ರಿವೆಟ್ಸ್’ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಜರ್ಮನಿಯಲ್ಲಿ ಕಳೆದ ತಿಂಗಳು ನಡೆದಿದ್ದ ಎರಡೂ ಟಿಟಿ ಟೂರ್ನಿಗಳಲ್ಲಿ ಪ್ರಶಸ್ತಿ ಜಯಿಸಿದ ಸಾಧನೆಯಿಂದಾಗಿ ಸಥಿಯನ್‌ಗೆ ಟಿ-ಲೀಗ್‌ನಲ್ಲಿ ಪಾಲ್ಗೊಳ್ಳುವ ಅವಕಾಶ ಲಭ್ಯವಾಗಿದೆ. ಅವರು ಭಾರತದ ಅಗ್ರ ಶ್ರೇಯಾಂಕಿತ ಟಿಟಿ ಆಟಗಾರರೆಂಬ ಹಿರಿಮೆಯನ್ನೂ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್‌ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.