ಮಗು ಜೀವ ಉಳಿಸಲು ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆ
Team Udayavani, Feb 10, 2020, 10:34 AM IST
ಶಿವಮೊಗ್ಗ: ಹೃದಯ ಸಮಸ್ಯೆಯಿಂದ ಬಳಲುತ್ತಿರುವ 7 ದಿನದ ಹಸುಗೂಸಿನ ಜೀವ ಉಳಿಸಲು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದ ಸ್ವಾಮಿ ಹಾಗೂ ಸುಧಾ ದಂಪತಿಗಳ 7 ದಿನದ ಮಗುವಿನ ಹೃದಯದಲ್ಲಿ ರಂಧ್ರವಿರುವುದು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.
ಹೀಗಾಗಿ ಮಗುವನ್ನು ತ್ವರಿತವಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲು ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 8.15ಕ್ಕೆ ಶಿವಮೊಗ್ಗದ ಆಸ್ಪತ್ರೆಯಿಂದ ಮಗುವನ್ನು ಕರೆದೊಯ್ಯಲಾಗಿದೆ.
ಜೀರೋ ಟ್ರಾಫಿಕ್ ಜೊತೆಗೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸರು ಎಸ್ಕಾರ್ಟ್ ವಾಹನ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Sagara: ಕಾಶಿಯಾತ್ರೆಯ ಪ್ಯಾಕೇಜ್ ರೂವಾರಿ ಇನ್ನಿಲ್ಲ; ಮನೆ ಮಾಡಿನಿಂದ ಬಿದ್ದು ಸಾವು
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
Indira Canteen: ಸಚಿವ ರಹೀಂ ಖಾನ್ಗೆ ಹೊಟೇಲ್ ಊಟ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.