13ಕ್ಕೆ ರೈತ ಸ್ವಾಭಿಮಾನ ಸಮಾವೇಶ

Team Udayavani, Feb 10, 2020, 3:42 PM IST

hasan-tdy-1

ಚನ್ನರಾಯಪಟ್ಟಣ: ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಕಾರ್ಯಾಧ್ಯಕ್ಷ ಅರಳಾಪುರ ಮಂಜೇಗೌಡ ಅವರನ್ನು ಸಂಘದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಸಂಘದ ರಾಜ್ಯ ಮಹಿಳಾಧ್ಯಕ್ಷೆ ನಾಗರತ್ನಮ್ಮ ತಿಳಿಸಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತಿಂಗಳ ಹಿಂದೆ ರಾಜ್ಯ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯದ ವಿವಿಧ ತಾಲೂಕು ಹಾಗೂ ಜಿಲ್ಲೆಯ ಪದಾಧಿಕಾರಿಗಳನ್ನು ಉಚ್ಚಾಟನೆಮಾಡಿದೆ. ಇದರಲ್ಲಿ ಚನ್ನರಾಯಪಟ್ಟಣತಾಲೂಕಿನವರಾದ ಅರಳಾಪುರ ಮಂಜೇಗೌಡ ಅವರೂ ಇದ್ದಾರೆ. ಇನ್ನು ಮುಂದೆ ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ರೈತ ಸಂಘಕ್ಕೂ ಇವರಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.

ಜಿಲ್ಲಾ ಘಟಕದ ಅಧ್ಯಕ್ಷ ಚಿಕ್ಕಬಿಳ್ತಿ ಪ್ರವೀಣ ಮಾತನಾಡಿ, ಫೆ.13 ರಂದು ಪಟ್ಟಣದ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ರೈತ ಸ್ವಾಭಿಮಾನ ಸಮಾವೇಶ ನಡೆಸಲಾಗುತ್ತಿದೆ. ಅಂದು ಬೆಳಗ್ಗೆ 9ಕ್ಕೆ ಗುರುಭವನದಿಂದ ಹಳೆ ಬಸ್‌ ನಿಲ್ದಾಣದವರೆಗೆ ಬೃಹತ್‌ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಬಿತ್ತನೆಗೆ ಸ್ಥಳೀಯ ಬೀಜ ಸಂರಕ್ಷಿಸುವುದು, ಬಹುರಾಷ್ಟ್ರೀಯ ಕಂಪನಿಗಳ ಬೀಜಗಳಿಂದ ರೈತರಿಗೆ ಆಗುತ್ತಿರುವ ಸಮಸ್ಯೆ ನಿವಾರಣೆ ಕುರಿತು ಸಮಾವೇಶದಲ್ಲಿ ಚರ್ಚಿಸಲಾಗುವುದು, ನೈಸರ್ಗಿಕ ಪದ್ಧತಿ ಬೇಸಾಯ, ಜೈವಿಕ ಗೊಬ್ಬರ ಬಳಕೆ ಮಾಡಿ ಬೇಸಾಯ ಮಾಡುವ ಬಗ್ಗೆ ರೈತರಿಗೆ ತಿಳಿಸಲಾಗುತ್ತದೆ ಎಂದರು.

ಸಮಾವೇಶದಲ್ಲಿ ಆದಿಚುಂಚನಗಿರಿ ಹಾಸನ ಶಾಖಾ ಮಠದ ಕಾರ್ಯದರ್ಶಿ ಶಂಭುನಾಥಸ್ವಾಮೀಜಿ, ಸಾಯಿಮಂದಿರದ ಗುರುಮೂರ್ತಿ ಗುರೂಜಿ, ರೈತ ಸಂಘದ ರಾಜ್ಯಾಧ್ಯಕ್ಷ ವಿ.ಆರ್‌ .ನಾರಾಯಣರೆಡ್ಡಿ, ಸಾಹಿತಿ ಹೊನ್ನಶೆಟ್ಟಿಹಳ್ಳಿ ಗಿರಿರಾಜ್‌, ಜಿಲ್ಲೆ ಎಲ್ಲಾ ತಾಲೂಕು ಸಂಘದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ತಾಲೂಕು ಘಟಕದ ಅಧ್ಯಕ್ಷ ಶಂಕರ್‌, ಹೊಳೆನರಸೀಪುರ ತಾಲೂಕು ಅಧ್ಯಕ್ಷ ಮಲ್ಲೇಶಗೌಡ, ಜಿಲ್ಲಾ ವಕ್ತಾರ ಗಿರಿರಾಜ್‌ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

3-chitradurga

Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

Rachita Ram: ಇಂದು ರಚಿತಾ ರಾಮ್‌ ಬರ್ತ್‌ಡೇ

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಬಳಿ ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಸಚಿವೆ

ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ನಟಿ ಸಮಂತಾ ಬಳಿ ಕ್ಷಮೆ ಕೇಳಿ ಹೇಳಿಕೆ ಹಿಂಪಡೆದ ಸಚಿವೆ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Tragedy: ರೋಗಿಗಳಂತೆ ಆಸ್ಪತ್ರೆಗೆ ಬಂದು ವೈದ್ಯನನ್ನೇ ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು…

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

Contract Carriage: ಬೈಕ್‌ಗಳಿಗೂ ವಾಣಿಜ್ಯ ಸ್ಥಾನಮಾನಕ್ಕೆ ಕೇಂದ್ರ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

ಸರಕಾರದ ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್‌ ಕೇಸ್‌: ಮೂವರು ಸಿಸಿಬಿ ವಶಕ್ಕೆ

ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್‌ ಕೇಸ್‌: ಮೂವರು ಸಿಸಿಬಿ ವಶಕ್ಕೆ

4

Bengaluru: ಬರ್ತ್‌ಡೇ ಪಾರ್ಟಿ ವೇಳೆ ಗಾಳಿಯಲ್ಲಿ 6 ಸುತ್ತು ಗುಂಡು; ಉದ್ಯಮಿ ಬಂಧನ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ

Bengaluru: ಮ್ಯಾನೇಜರ್‌ಗೆ ಇರಿಯಲು ಬಂದು ಕಂಡಕ್ಟರ್‌ಗೆ ಇರಿದ

Bengaluru: ಮ್ಯಾನೇಜರ್‌ಗೆ ಇರಿಯಲು ಬಂದು ಕಂಡಕ್ಟರ್‌ಗೆ ಇರಿದ

3-chitradurga

Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.