ವಿಧಾನಪರಿಷತ್‌ನ ಒಂದು ಸ್ಥಾನಕ್ಕೆ 17ಕ್ಕೆ ಚುನಾವಣೆ
Team Udayavani, Feb 11, 2020, 3:00 AM IST
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‌ನ ಒಂದು ಸ್ಥಾನಕ್ಕೆ ಫೆ.17 ರಂದು ಚುನಾವಣೆ ನಡೆಯುವುದು ಖಚಿತವಾಗಿದೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದ ಸೋಮವಾರ ಯಾರೊಬ್ಬರೂ ನಾಮಪತ್ರ ವಾಪಸ್ ಪಡೆಯದ ಕಾರಣ ಚುನಾವಣೆ ನಡೆಯಲಿದೆ.
ಬಿಜೆಪಿಯಿಂದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಎಂದು ಹೇಳಿಕೊಂಡಿರುವ ಪಕ್ಷೇತರ ಅಭ್ಯರ್ಥಿ ಅನಿಲ್‌ಕುಮಾರ್ ಕಣದಲ್ಲಿದ್ದಾರೆ. ರಾಜ್ಯ ವಿಧಾನಸಭೆಯ ಸಂಖ್ಯಾಬಲ 222 ಇದ್ದು ಗೆಲುವಿಗೆ 112 ಮತಗಳು ಅಗತ್ಯವಾಗಿವೆ.
ಬಿಜೆಪಿ 117 ಸಂಖ್ಯಾಬಲ ಹೊಂದಿದ್ದು ಕಾಂಗ್ರೆಸ್-ಜೆಡಿಎಸ್105 ಸಂಖ್ಯಾಬಲ ಹೊಂದಿದೆ. ಬಿಜೆಪಿಯ ಲಕ್ಷ್ಮಣ ಸವದಿ ಅವಿರೋಧ ಆಯ್ಕೆಯಾಗುವ ವಿಶ್ವಾಸದಲ್ಲಿದ್ದರು. ಆದರೆ, ಅನಿಲ್‌ಕುಮಾರ್ ದಿಢೀರ್ ನಾಮಪತ್ರ ಸಲ್ಲಿಸಿದ್ದರಿಂದ ಇದೀಗ ಚುನಾವಣೆ ನಡೆಯುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.