ಮರಣೋತ್ತರ ಪರೀಕ್ಷೆ ತಪ್ಪಿಸಬೇಡಿ: ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ

ಪ್ರಾ.ಆ. ಕೇಂದ್ರಕ್ಕೆ ಲೋಕಾಯುಕ್ತರ ಭೇಟಿ

Team Udayavani, Feb 11, 2020, 12:48 AM IST

kemmu-30

ಸುರತ್ಕಲ್‌: ಸುರತ್ಕಲ್‌ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಜ್ಯ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಭೇಟಿ ನೀಡಿ ಪರಿಶೀಲಿಸಿ, ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು. ಉಸ್ತುವಾರಿ ವೈದ್ಯರು ಹಾಗೂ ಹೊಸದಾಗಿ ನೇಮಕಗೊಂಡ ವೈದ್ಯರನ್ನು ತರಾಟೆಗೆ ತೆಗೆದುಕೊಂಡು ವೈದ್ಯರು ಶಿಸ್ತುಬದ್ಧವಾಗಿ ಆಸ್ಪತ್ರೆಗೆ ಬರಬೇಕು. ಯಾವುದೇ ಕಾರ ಣಕ್ಕೂ ಮರಣೋತ್ತರ ಪರೀಕ್ಷೆಗೆ ಬಾರದೆ ಸಬೂಬು ಹೇಳುವಂತಿಲ್ಲ. ಸಾರ್ವಜನಿಕರಿಗೆ ಹತ್ತಿರದಲ್ಲಿ ಆಸ್ಪತ್ರೆ ಇದ್ದರೂ ದೂರಕ್ಕೆ ಯಾಕೆ ಕಳುಹಿಸುತ್ತೀರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು. ತಿದ್ದಿಕೊಳ್ಳಲು ಅವಕಾಶ ನೀಡುತ್ತೇನೆ. ಇಲ್ಲದಿದ್ದಲ್ಲಿ ಗುಲ್ಬರ್ಗಾಕ್ಕೆ ವರ್ಗಾವಣೆಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು. ಈ ಸಂದರ್ಭ ನ್ಯಾಯಮೂರ್ತಿಗಳು ಡಯಾಬಿಟಿಸ್‌ ಪರೀಕ್ಷೆ ನಡೆಸಿದರು.

ಹಲವೆಡೆ ವೈದ್ಯರ ಕೊರತೆ
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ನ್ಯಾಯಮೂರ್ತಿಗಳು, ಸಾರ್ವಜನಿಕರೋರ್ವರು ನೀಡಿದ ದೂರಿನ ಮೇರೆಗೆ ರಾಜ್ಯದ ಎಲ್ಲ ಆಸ್ಪತ್ರೆಗಳ ಪರಿಶೀಲನೆಗೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದ್ದೇನೆ. ಎಲ್ಲೆಡೆ ಉತ್ತಮ ವ್ಯವಸ್ಥೆಯಿದೆ. ಉಡುಪಿ, ದ.ಕ. ಸಹಿತ ಹಲವೆಡೆ ವೈದ್ಯರ ಕೊರತೆ ಕಾಡು ತ್ತಿದೆ. ನೇಮಕಕ್ಕೆ ಸರಕಾರ ಕ್ರಮ ಕೈಗೊಂಡಿದೆ. ಸರಕಾರಿ ಆಸ್ಪತ್ರೆಯ ಬಗ್ಗೆ ತಪ್ಪು ಸಂದೇಶ ರವಾನೆ ಯಾಗಬಾರದು. ವೈದ್ಯರೂ ಉತ್ತಮ ಸೇವೆಯನ್ನು ಬಡ ರೋಗಿಗಳಿಗೆ ನೀಡ ಬೇಕು ಎಂದರು.

ವೈದ್ಯರ ಕೊರತೆ ಎದುರಾದರೆ ಜನಪ್ರತಿನಿಧಿಗಳ ಗಮನಕ್ಕೆ ತನ್ನಿ ಎಂದು ಸಲಹೆ ನೀಡಿದರು. ಲೋಕಾಯುಕ್ತ ಎಸ್‌.ಪಿ. ಭಾಸ್ಕರ್‌ ಒಕ್ಕಲಿಗ, ಡಿವೈಎಸ್‌ಪಿ ವಿಜಯ ಪ್ರಸಾದ್‌, ಡಿವೈಎಸ್‌ಪಿ ಕಲಾವತಿ, ಎಸ್‌.ಐ. ಭಾರತಿ, ಸುರತ್ಕಲ್‌ ಸಿ.ಐ. ಚಂದ್ರಪ್ಪ, ಸಿಬಂದಿ ಸುರೇಂದ್ರ, ವೈದ್ಯರಾದ ಡಾ| ದಿನೇಶ್‌, ಡಾ| ರಂಜನ್‌ ಉಪಸ್ಥಿತರಿದ್ದರು.

ರೋಗಿಗಳಲ್ಲಿ ಆತ್ಮವಿಶ್ವಾಸ ತುಂಬಿ
ವೈದ್ಯರ ಸೇವೆ ಇತರ ಸೇವೆಗಿಂತ ಭಿನ್ನ. ಸೇವಾ ಮನೋಭಾವ ಮುಖ್ಯ. ಮುಂದಿನ ದಿನಗಳಲ್ಲಿ ಉತ್ತಮ ಸೇವೆಯನ್ನು ನಿರೀಕ್ಷಿಸುತ್ತೇನೆ. ರೋಗಿಗಳಲ್ಲಿ ಆತ್ಮವಿಶ್ವಾಸ ತುಂಬಿ ಉತ್ತಮ ಸೇವೆ ನೀಡಿ ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡುವಂತೆ ನೋಡಿಕೊಳ್ಳಿ. ದ್ವೇಷಿಸುವಂತೆ ಮಾಡಿಕೊಳ್ಳಬೇಡಿ ಎಂದು ಲೋಕಾಯುಕ್ತ ನ್ಯಾ| ಮೂ| ಪಿ. ವಿಶ್ವನಾಥ ಶೆಟ್ಟಿ ತಿಳಿಸಿದರು.

ಟಾಪ್ ನ್ಯೂಸ್

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Satish Jarkiholi: ಪಕ್ಷ ಸಂಘಟನಾ ಶಕ್ತಿ ಇದ್ದವರ ಬಳಸಿಕೊಳ್ಳಿ: ಸತೀಶ್‌ ಜಾರಕಿಹೊಳಿ

Mumbai-Pilot

Mumbai: ಬಾಯ್‌ಫ್ರೆಂಡ್‌ ಮಾಂಸಾಹಾರ ತಿನ್ನಬೇಡ ಎಂದಿದ್ದಕ್ಕೆ ಪೈಲಟ್ ಆತ್ಮಹ*ತ್ಯೆ!

bengaluru

ಜಿ.ಪಂ-ತಾ.ಪಂ ಮೀಸಲು: ಮತ್ತೆ ಕಾಲಾವಕಾಶ ಕೇಳಿದ ಸರ್ಕಾರ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಅನುಮತಿ ರಹಿತ ಪ್ರತಿಭಟನೆ: ಹಲವರ ವಿರುದ್ಧ ಪ್ರಕರಣ

Mangaluru: ಅನುಮತಿ ರಹಿತ ಪ್ರತಿಭಟನೆ: ಹಲವರ ವಿರುದ್ಧ ಪ್ರಕರಣ

Mangaluru: ಬೈಕ್‌ ಢಿಕ್ಕಿ: ಪಾದಚಾರಿ ಸಾವು

Mangaluru: ಬೈಕ್‌ ಢಿಕ್ಕಿ: ಪಾದಚಾರಿ ಸಾವು

1-reeeeeeeeee

CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ

Mangaluru: ಸ್ಪ್ಯಾಮ್ ಕರೆ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ; ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ

10

Mangaluru: ತ್ಯಾಜ್ಯ ಸಾಗಾಟ ವಾಹನಕ್ಕೆ ಏಳೇ ವರ್ಷ ಬಾಳಿಕೆ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Manipal: ಮಾಹೆ; ಸಿಜಿಎಂಪಿ ಕೇಂದ್ರಕ್ಕೆ ಭಾರತ ಫಾರ್ಮಾ ಪ್ರಶಸ್ತಿ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Belagavi: ಯುವಕನ ಮೇಲೆ ಗುಂಡಿನ‌ ದಾಳಿ… ಸ್ಥಳದಲ್ಲಿ ಬಿಗುವಿನ ವಾತಾವರಣ

Mangaluru: ಅನುಮತಿ ರಹಿತ ಪ್ರತಿಭಟನೆ: ಹಲವರ ವಿರುದ್ಧ ಪ್ರಕರಣ

Mangaluru: ಅನುಮತಿ ರಹಿತ ಪ್ರತಿಭಟನೆ: ಹಲವರ ವಿರುದ್ಧ ಪ್ರಕರಣ

Fraud Case: ಫಾರ್ಚುನ್‌ ಗ್ರೂಪ್‌ ಹೊಟೇಲ್‌ಗೆ ವಂಚನೆ: ಜಾಮೀನು

Fraud Case: ಫಾರ್ಚುನ್‌ ಗ್ರೂಪ್‌ ಹೊಟೇಲ್‌ಗೆ ವಂಚನೆ: ಜಾಮೀನು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Road Mishap: ಪೊನ್ನಂಪೇಟೆ: ಲಾರಿ ಢಿಕ್ಕಿ; ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.