ತಾಲೂಕು ಕಚೇರಿಯಲ್ಲಿ ಅಕ್ರಮಕ್ಕೆ ಕಡಿವಾಣ ಹಾಕಿ

Team Udayavani, Feb 11, 2020, 4:18 PM IST

kolar-tdy-1

ಕೋಲಾರ: ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಚಾರಕ್ಕೆ ಕಡಿವಾಣ ಹಾಕುವ ಜೊತೆಗೆ ನಾಡ ಕಚೇರಿಗಳಲ್ಲಿನಅವ್ಯವಸ್ಥೆ ಸರಿಪಡಿಸಿ ಸರ್ಕಾರಿ ಕೆರೆ-ಕುಂಟೆ, ಗುಂಡು ತೋಪು ಮತ್ತು ಸರ್ಕಾರಿ ಆಸ್ತಿ ಮಾರಾಟಕ್ಕಿಟ್ಟಿರುವ ಅಧಿಕಾರಿಗಳು ಮತ್ತು ಭೂಗಳ್ಳರ ವಿರುದ್ಧ ಕ್ರಿಮಿನಲ್‌ ಕೇಸು ದಾಖಲಿಸಬೇಕೆಂದು ಆಗ್ರಹಿಸಿ ರೈತ ಸಂಘದಿಂದ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಕ್ರಮ ಕೈಗೊಳ್ಳಿ: ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ತಾಲೂಕು ಕಚೇರಿ ಭ್ರಷ್ಟಚಾರದ ಕೂಪವಾಗಿದೆ. ಇಲಾಖೆ ಅಧಿ ಕಾರಿಗಳು ತಾಲೂಕಿನ 37 ಕೆರೆಗಳ 650 ಎಕರೆ ಜಮೀನು, 19 ಗುಂಡುತೋಪಿನ 176ಎಕರೆ ಜಮೀನು, ಸರ್ಕಾರಿ ಕುಂಟೆ, ತೋಪು 31 ಸರ್ವೇ ನಂಬರ್‌ಗಳ 430 ಎಕರೆ ಜಮೀನು, 5 ಸರ್ಕಾರಿ ಬೆಟ್ಟಗಳ 130 ಎಕರೆ ಆಸ್ತಿಯನ್ನು ಅರಣ್ಯ ಭೂಮಿಯ 300ಎಕರೆ ಆಸ್ತಿಯನ್ನು ಖಾತೆ ಪಹಣಿ ಮಾಡಿಕೊಟ್ಟು ಭೂಗಳ್ಳರಿಗೆ ಮಾರಿಕೊಂಡಿರುವ ಅಧಿ ಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದರು.

ಸರ್ಕಾರಿ ಆಸ್ತಿ ಮಾರಾಟ: ಸರ್ಕಾರಿ ಆಸ್ತಿಗಳಿಗೆ ಖಾತೆ ಪಹಣಿ ಮಾಡಿಕೊಂಡು 180 ಕೋಟಿ ರೂ. ಸರ್ಕಾರಿ ಆಸ್ತಿ ಮೇಲೆಯೇ ಸಾಲ ತೆಗೆದುಕೊಂಡಿರುವವರ ಮೇಲೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ವಿಎ, ಆರ್‌ಐ, ಉಪ ತಹಶೀಲ್ದಾರ್‌ರವರೇ ಸರ್ಕಾರಿ ಆಸ್ತಿ ಗಳಿಗೆ ದಾಖಲೆ ಮಾಡಿದ್ದು, ಸಾರ್ವಜನಿಕ ಕೆಲಸಕ್ಕಿಂತ ಸರ್ಕಾರಿ ಆಸ್ತಿ ಮಾರಾಟ ಮಾಡುವಲ್ಲಿ ನಿರತ ರಾಗಿದ್ದಾರೆಂದು ದೂರಿದರು.

ಕಡಿವಾಣ ಹಾಕಿ: ರೈತ ಸಂಘದ ಮಹಿಳಾ ಜಿಲ್ಲಾಧ್ಯಕ್ಷೆ ನಳಿನಿ, ಗ್ರಾಮೀಣ ಪ್ರದೇಶ ಗಳಲ್ಲಿ ಕಾಣೆಯಾಗಿರುವ ಆರ್‌ಐ, ವಿಎ ಗಳನ್ನು ಹುಡುಕಿಕೊಡಿ. ನಾಡಕಚೇರಿ ಗಳಲ್ಲಿ ಸರ್ವರ್‌ ಸಮಸ್ಯೆ ನಿವಾರಿಸಿ,ದಲ್ಲಾಳಿಗಳ ಅಬ್ಬರಕ್ಕೆ ಕಡಿವಾಣ ಹಾಕಬೇಕು ಎಂದು ದೂರಿದರು. ಮನವಿ ಸ್ವೀಕರಿಸಿ ಮಾತನಾಡಿದ ಶಿರಸ್ತೇದಾರ್‌ ಕೊಂಡಪ್ಪ, ಈ ವಿಚಾರದ ಉಪ ವಿಭಾಗಾಧಿಕಾರಿಗಳ ಗಮನಕ್ಕೆ ತಂದು ಅಕ್ರಮ ಸರ್ಕಾರಿ ಭೂಮಿ ದಾಖಲೆಗಳ ಬಗ್ಗೆ ಸಭೆ ಕರೆಯುವ ಭರವಸೆ ನೀಡಿದರು.

ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾಧ್ಯಕ್ಷ ಮರಗಲ್‌ಶ್ರೀನಿವಾಸ್‌, ಮಂಗಸಂದ್ರ ನಾಗೇಶ್‌, ತಿಮ್ಮಣ್ಣ, ವಕ್ಕಲೇರಿ ಹನುಮಯ್ಯ, ಮೀಸೆ ವೆಂಕಟೇಶಪ್ಪ, ಸುಪ್ರೀಂ ಚಲ, ಸುಧಾಕರ್‌, ನವೀನ್‌ ಪೊಮ್ಮರಹಳ್ಳಿ, ತೆರ್ನಹಳ್ಳಿ ಆಂಜಿನಪ್ಪ, ಮಂಜುನಾಥ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.