ಮಂಗಳೂರು: ಶಿಷ್ಯ ವೇತನ ನೀಡಲು ಆಗ್ರಹಿಸಿ ಪ್ರತಿಭಟನೆ
Team Udayavani, Feb 12, 2020, 1:11 PM IST
ಮಂಗಳೂರು: ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೌಸ್ ಸರ್ಜನ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಕೆಸಿಇಟಿ ವಿದ್ಯಾರ್ಥಿಗಳಿಗೆ ಸುಮಾರು 11 ತಿಂಗಳಿನಿಂದ ಶಿಷ್ಯ ವೇತನ ನೀಡದಿರುವುದನ್ನು ಖಂಡಿಸಿ ನಗರದ ವೆನ್ಲಾಕ್ ತೀವ್ರನಿಘಾ ಘಟಕದ ಎದುರು ಬುಧವಾರದಂದು ಪ್ರತಿಭಟನೆ ನಡೆಸಲಾಯಿತು.
ದಿನದಲ್ಲಿ ಸುಮಾರು 18 ಗಂಟೆಗಳ ಕಾಲ ಸರಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ನಮ್ಮ ಆರೋಗ್ಯವನ್ನು ಲೆಕ್ಕಿಸದೆ ಸೇವೆ ಸಲ್ಲಿಸುತ್ತಿರುವ ಯುವ ವೈದ್ಯರಿಗೆ ಕೊಡಬೇಕಾದ ವೇತನವನ್ನು ನೀಡದಿರುವುದು ಖಂಡನೀಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕಳೆದ 11 ತಿಂಗಳಿನಿಂದ ಶಿಷ್ಯ ವೇತನ ನೀಡಿಲ್ಲ. ಈ ಬಗ್ಗೆ ಅಧಿಕಾರಿಗಳ, ಸರಕಾರದ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಸರಕಾರ ಶೀಘ್ರ ಶಿಷ್ಯ ವೇತನ ಬಿಡುಗಡೆಗೊಳಿಸದಿದ್ದರೆ ಅನಿರ್ಧಿಷ್ಠಾವಧಿ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.