ಮಕ್ಕಳ ಬೆಳವಣಿಗೆಗೆ ಜಂತುಹುಳು ಮಾರಕ

Team Udayavani, Feb 12, 2020, 4:56 PM IST

RN-TDY-1

ಚನ್ನಪಟ್ಟಣ: ಮನುಷ್ಯನಿಗೆ ಎಲ್ಲಾ ಸಂಪತ್ತಿಗಿಂತ ಆರೋಗ್ಯ ಸಂಪತ್ತು ಮುಖ್ಯ. ಆರೋಗ್ಯ ಭಾಗ್ಯವಿದ್ದರೆ ಹಣ, ವಿದ್ಯೆಯನ್ನು ಪಡೆಯಬಹುದಾಗಿದ್ದು, ವಿದ್ಯಾರ್ಥಿಗಳು ಓದಿನ ಜೊತೆಗೆ ಉತ್ತಮ ಆರೋಗ್ಯ ಕಾಪಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಎಚ್‌.ರಾಜಣ್ಣ ಸಲಹೆ ನೀಡಿದರು.

ಪಟ್ಟಣದ ಕೋಟೆ ನ್ಯೂ ಸನ್‌ರೈಸ್‌ ಮತ್ತು ನಿವೇದಿತ ಪ್ರೌಢ ಶಾಲೆಯಲ್ಲಿ ಆಯೋಜಸಿದ್ದ ತಾಲೂಕು ಮಟ್ಟದ ರಾಷ್ಟ್ರೀಯ ಜಂತುಹುಳು ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ಜಂತುಹುಳು ಮಕ್ಕಳ ರಕ್ತ ಹೀನತೆಗೆ, ಬೆಳವಣಿಗೆ ಕುಂಠಿತಕ್ಕೆ ಕಾರಣವಾಗಿದ್ದು, ಆರೋಗ್ಯ ಇಲಾಖೆ ಉಚಿತವಾಗಿ ನೀಡುತ್ತಿರುವ ಮಾತ್ರೆಗಳನ್ನು ಸೇವಿಸಿ ಜಂತು ಹುಳು ಬಾಧೆಯಿಂದ ವಿಮುಕ್ತರಾಗಿ ಆರೋಗ್ಯವಂತರಾಗಬೇಕು ಎಂದು ತಿಳಿಸಿದರು.

ಓದಿನಲ್ಲಿ ತೊಡಗಿ: ವಾರ್ಷಿಕ ಪರೀಕ್ಷೆ ಹತ್ತಿರ ಬರುತ್ತಿವೆ. ಸಮಯವನ್ನು ವ್ಯಯ ಮಾಡದೇ ಮೊಬೈಲ್‌, ಟಿವಿಗಳಿಂದದೂರ ಉಳಿದು, ಶಿಸ್ತು, ಸಂಯಮ, ಸಮಯ ಪ್ರಜ್ಞೆಯನ್ನು ಮೈಗೂ ಡಿಸಿಕೊಂಡು ಶ್ರದ್ಧೆಯಿಂದ ಓದಿನಲ್ಲಿ ತೊಡಗಿಸಿ ಕೊಂಡು ಉತ್ತಮ ದರ್ಜೆಯಲ್ಲಿ ತೇರ್ಗಡೆಯಾಗುವ ಮೂಲಕ ಶಾಲೆ ಮತ್ತು ತಂದೆ, ತಾಯಿ, ಗುರುಗಳಿಗೆ ಕೀರ್ತಿ ತರಬೇಕು ಎಂದು ಕಿವಿಮಾತು ಹೇಳಿದರು.

ಸ್ವಚ್ಚತೆಯನ್ನು ಕಾಪಾಡಿ: ತಾಲೂಕು ಆರೋಗ್ಯಾಧಿಕಾರಿ ಡಾ. ರಾಜು ಮಾತ ನಾಡಿ, ಜಂತುಹುಳು ಭಾದೆಯ ಲಕ್ಷಣ ಹಾಗೂ ನಿಯಂತ್ರಣ ಕ್ರಮ ಗಳನ್ನು ವಿವರಿಸಿ ಜಂತು ಹುಳುವಿನಿಂದ ಪೌಷ್ಟಿಕತೆ ಕೊರತೆ ಯಾಗಿ ಮಕ್ಕಳಲ್ಲಿ ರಕ್ತ ಹೀನತೆ ಉಂಟಾಗಿ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತವಾಗುತ್ತದೆ. ಆರೋಗ್ಯದಲ್ಲೂ ಬಹಳಷ್ಟು ಏರುಪೇರು ಆಗುತ್ತದೆ. ಆರೋಗ್ಯ ಇಲಾಖೆ ಇದನ್ನು ಗಮನಿಸಿ ಮನೆ, ಶಾಲಾ ಕಾಲೇಜು, ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಚತೆಯನ್ನು ಕಾಪಾ ಡಿಕೊಂಡು ಆರೋಗ್ಯ ವಂತರಾಗಿ ಆರೋಗ್ಯಕರ ಸಮಾಜಕ್ಕೆ ಮುಂದಾಗಬೇಕು ಎಂದು ಹೇಳಿದರು.

ಮುಖ್ಯ ಶಿಕ್ಷಕ ರಂಜನ್‌ಕುಮಾರ್‌ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಸಮನ್ವಯಾಧಿಕಾರಿ ಕುಸು ಮಲತಾ, ಶಾಲಾ ಆಡಳಿತಾಧಿಕಾರಿ ಎಂ.ಹೇಮಾವತಿ, ಆರೋಗ್ಯಾಧಿಕಾರಿ ಸಿದ್ದರಾಮು, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಣ್ಣ, ಅಕ್ಷರ ದಾಸೋಹ ಸ.ನಿ.ಸಿದ್ದರಾಜು, ಬಿ.ಆರ್‌.ಪಿ.ಡಿ.ರಾಜಶೇಖರ್‌, ದೈಹಿಕ ಶಿಕ್ಷಕ ಪ್ರದೀಪ್‌ ಕುಮಾರ್‌, ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanakapura-laxmi

New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.