ಮಣಿಪಾಲ-ಉಡುಪಿ ಮಧ್ಯೆ ಸೈಕಲ್‌ ಪಥ

ಪ್ರತ್ಯೇಕ ಸೈಕಲ್‌ ಟ್ರ್ಯಾಕ್‌ ನಿರ್ಮಾಣಕ್ಕೆ ಜಿಲ್ಲಾಡಳಿತ ಚಿಂತನೆ

Team Udayavani, Feb 13, 2020, 7:30 AM IST

00527295536330_2136880E36_Z

ಸಾಂದರ್ಭಿಕ ಚಿತ್ರ

ಉಡುಪಿ: ಮಣಿಪಾಲ- ಉಡುಪಿ ಕಡೆ ಸಂಚರಿಸುವ ಪ್ರಯಾಣಿಕರು ಮೋಟಾರು ವಾಹನದಲ್ಲಿ ಪ್ರಯಾಣಿಸುವ ಬದಲು ಸೈಕಲ್‌ ಬಳಕೆ ಉತ್ತೇಜಿಸುವ ನಿಟ್ಟಿನಲ್ಲಿ ಪ್ರತ್ಯೇಕ ಸೈಕಲ್‌ ಟ್ರ್ಯಾಕ್‌ ನಿರ್ಮಿಸಲು ಜಿಲ್ಲಾಡಳಿತ ಆಲೋಚಿಸುತ್ತಿದೆ.

ಸೈಕಲ್‌ ಸಂಚಾರಕ್ಕೆ ಒತ್ತು!
ವಾಯುಮಾಲಿನ್ಯ, ಸಂಚಾರ ದಟ್ಟಣೆ ಕಡಿಮೆ ಮಾಡಲು ಉಡುಪಿ -ಮಣಿಪಾಲ ರಾ.ಹೆ. 169ಎ ಮಾರ್ಗದಲ್ಲಿ ಸೈಕಲ್‌ ಪಥ ನಿರ್ಮಿಸುವ ಕುರಿತು ಚಿಂತನೆ ನಡೆಸುತ್ತಿದೆ. ನಗರದಲ್ಲಿ ಸ್ವಂತ ವಾಹನಗಳ ಬಳಕೆ ಕಡಿಮೆ ಮಾಡುವ, ಪರಿಸರ ಸಂರಕ್ಷಣೆಯ ಉದ್ದೇಶದಿಂದ ಸೈಕಲ್‌ ಬಳಕೆಗೆ ಒತ್ತು ನೀಡಲಾಗುತ್ತಿದೆ. ಸದಾ ಸಂಚಾರ ದಟ್ಟಣೆಯಿಂದ ಕೂಡಿರುವ ಹಾಗೂ ವಾಹನಗಳು ವೇಗವಾಗಿ ಚಲಿಸುವ ರಸ್ತೆಗಳಲ್ಲಿ ಸೈಕಲ್‌ ಸವಾರರು ಸುಲಭವಾಗಿ ಹೋಗುವುದು ಸಾಧ್ಯವಿಲ್ಲ. ಇದಕ್ಕಾಗಿ ರಸ್ತೆ ಬದಿಯಲ್ಲಿ ಪಾದಚಾರಿ ಮಾರ್ಗದ ಮಾದರಿಯಲ್ಲೇ ಸೈಕಲ್‌ ಪಥ ನಿರ್ಮಾಣವಾಗಲಿದೆ.

ರಾ.ಹೆ. ಮಾರ್ಗದಲ್ಲಿ ಟ್ರ್ಯಾಕ್‌
ಪ್ರಸ್ತುತ ಕಲ್ಸಂಕ – ಪರ್ಕಳ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ 169ಎ ಕಾಮಗಾರಿ ಪ್ರಗತಿಯಲ್ಲಿಸದೆ. ಕಲ್ಸಂಕದಿಂದ ಮಣಿಪಾಲದ ವರೆಗೆ ಚತುಷ್ಪಥ ಕಾಂಕ್ರೀಟ್‌ ರಸ್ತೆಯ ಕಾಮಗಾರಿ ಪೂರ್ಣಗೊಂಡಿದ್ದು, ಚರಂಡಿ, ಫ‌ುಟ್‌ಪಾತ್‌ ನಿರ್ಮಾಣ ಕಾಮಗಾರಿ ಬಾಕಿ ಇದೆ. ರಸ್ತೆ ಮತ್ತು ಚರಂಡಿ, ಫ‌ುಟ್‌ಪಾತ್‌ ನಡುವೆ 2ರಿಂದ 4 ಮೀ ಜಾಗವಿದ್ದು, ಅಲ್ಲಿ ಸೈಕಲ್‌ ಟ್ರಾÂಕ್‌ ನಿರ್ಮಾಣಕ್ಕೆ ಯೋಜಿಸಲಾಗಿದೆ. ಇದರಿಂದ ಉಡುಪಿ ಮತ್ತು ಮಣಿಪಾಲ ಮಧ್ಯೆ ಆರೇಳು ಕಿ.ಮೀ. ಉದ್ದದ ಪ್ರತ್ಯೇಕ ಪಥವನ್ನು ನಿರ್ಮಾಣವಾಗಲಿದೆ.

ಸ್ಮಾರ್ಟ್‌ ಸಿಟಿ ಕಲ್ಪನೆ-
ಸೈಕಲ್‌ಗೆ ಸಾಥ್‌
ಉಡುಪಿ, ಮಣಿಪಾಲ, ಮಲ್ಪೆಯನ್ನು ಸ್ಮಾರ್ಟ್‌ ಸಿಟಿಯಾಗಿಸುವ ನಿಟ್ಟಿನಲ್ಲಿ ಅಗತ್ಯವಿರುವ ಕೆಲಸಗಳು ನಡೆಯುತ್ತಿದೆ. ಖಾಸಗಿ ಸಂಸ್ಥೆಯೊಂದು ಈಗಾಗಲೇ ವಿಸ್ತೃತ ವರದಿಯೊಂದನ್ನು ತಯಾರಿಸಿದೆ. ಅದರಲ್ಲಿ ಸೈಕಲ್‌ ಟ್ರ್ಯಾಕ್‌ನಿರ್ಮಾಣಕ್ಕೂ ಆದ್ಯತೆ ನೀಡಲಾಗಿದ್ದು, ಪ್ರಸ್ತುತ ಹೆದ್ದಾರಿ ಕಾಮಗಾರಿ ಚಾಲ್ತಿಯಲ್ಲಿರುವುದರಿಂದ ಅದರ ಪ್ರಯೋಜನವನ್ನೂ ಪಡೆಯಲಾಗುತ್ತಿದೆ.

ಇಂಟರ್‌ಲಾಕ್‌ ಅಳವಡಿಕೆ
ನಮ್ಮ ಮೂಲ ಯೋಜನೆಯಲ್ಲಿ ಸೈಕಲ್‌ ಟ್ರ್ಯಾಕ್‌ ಇರಲಿಲ್ಲ. ಕಾಂಕ್ರೀಟ್‌ ರಸ್ತೆ ಮತ್ತು ಚರಂಡಿ-ಫುಟ್‌ಪಾತ್‌ ಮಧ್ಯೆ ಇರುವ ಜಾಗದಲ್ಲಿ ಇಂಟರ್‌ಲಾಕ್‌ ಅಳವಡಿಸುತ್ತೇವೆ. ಅದನ್ನು ಸೈಕಲ್‌ ಟ್ರ್ಯಾಕ್‌ಗಾಗಿ ಬಳಸಬಹುದು ಅಥವಾ ಪಾರ್ಕಿಂಗ್‌ಗೂ ಉಪಯೋಗಿಸಬಹುದು. -ಮಂಜುನಾಥ ನಾಯಕ್‌, ಸ.ಕಾ , ಎಂಜಿನಿಯರ್‌ರಾಷ್ಟ್ರೀಯ ಹೆದ್ದಾರಿ ಇಲಾಖೆ ಶೃಂಗೇರಿ ಉಪವಿಭಾಗ

ಪರಿಸರ ಸಂರಕ್ಷಣೆ
ನಗರ ರಸ್ತೆಗಳು ಅಭಿವೃದ್ಧಿ ಹೊಂದುತ್ತಿದೆ. ಈ ನಿಟ್ಟಿನಲ್ಲಿ ಮಣಿಪಾಲ – ಉಡುಪಿ 169ಎ ಕಾಂಕ್ರಿಟ್‌ ರಸ್ತೆ ಹಾಗೂ ಒಳಚರಂಡಿ ಮಧ್ಯೆ ಭಾಗದಲ್ಲಿ ಸೈಕಲ್‌ ಟ್ರ್ಯಾಕ್‌ ನಿರ್ಮಿಸುವ ಯೋಜನೆ ಇದೆ. ಪರಿಸರ ಹಾಗೂ ಆರೋಗ್ಯ, ಸೈಕಲ್‌ ಸವಾರರಿಗೆ ಹೆಚ್ಚಿನ ಒತ್ತು ನೀಡುವ ನಿಟ್ಟಿನಲ್ಲಿ ಈ ಟ್ರ್ಯಾಕ್‌ ನಿರ್ಮಾಣ ಮಾಡಲಾಗುತ್ತದೆ.
-ಸದಾಶಿವ ಪ್ರಭು, ಅಪರ ಜಿಲ್ಲಾಧಿಕಾರಿ ಉಡುಪಿ

ಟಾಪ್ ನ್ಯೂಸ್

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.