15 ಅಭಿವೃದ್ಧಿ ಪತ್ರ ಬರೆದ ಸಿದ್ದರಾಮಯ್ಯ


Team Udayavani, Feb 13, 2020, 3:05 AM IST

siddaramaiah

ಬಾಗಲಕೋಟೆ: ಕೆರೂರ ಏತ ನೀರಾವರಿ ಯೋಜನೆ, ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿ ಸೇರಿದಂತೆ ಬಾದಾಮಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಸಕ್ತ ಬಜೆಟ್‌ನಲ್ಲಿ ಅಗತ್ಯ ಅನುದಾನ ನೀಡುವಂತೆ ಆಗ್ರಹಿಸಿ ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಒಂದೇ ದಿನದಲ್ಲಿ ಬರೋಬ್ಬರಿ 15 ಪತ್ರ ಬರೆದಿದ್ದಾರೆ.

ಬಾದಾಮಿ ತಾಲೂಕಿನ ನೀರಾವರಿ ವಂಚಿತ 16 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಕೆರೂರ ಏತ ನೀರಾವರಿ ಯೋಜನೆಗೆ 525 ಕೋಟಿ ಅನುದಾನ ಘೋಷಿಸಲಾಗಿದೆ. ಈ ಯೋಜನೆಗೆ ಪ್ರಸಕ್ತ ಬಜೆಟ್‌ನಲ್ಲಿ 525 ಕೋಟಿ ಅನುದಾನ ಮೀಸಲಿಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಜತೆಗೆ, ಕೆರೂರಿಗೆ ಸಿಟಿ ಸರ್ವೇ ಕಚೇರಿ ಘೋಷಿಸಬೇಕು. ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್‌, ಪವರಲೂಂ ಪಾರ್ಕ್‌ ಹಾಗೂ ಗಾರ್ಮೆಂಟ್‌ ಸ್ಥಾಪನೆಗೆ ಪ್ರಸಕ್ತ ಬಜೆಟ್‌ನಲ್ಲಿ 50 ಕೋಟಿ ಅನುದಾನ ನೀಡಬೇಕು. ಗುಳೇದಗುಡ್ಡದಲ್ಲಿ ಜಯ ದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋ ಧನಾ ಘಟಕ ಘೋಷಣೆ ಮಾಡಬೇಕು. ಬಾದಾಮಿ, ಪಟ್ಟದಕಲ್ಲು, ಬನಶಂಕರಿ, ಮಹಾ ಕೂಟ ಸೇರಿದಂತೆ ಐತಿಹಾಸಿಕ ಪ್ರವಾಸಿ ತಾಣಗಳ ಅಭಿವೃದ್ಧಿಗೆ 1 ಸಾವಿರ ಕೋಟಿ ಅನುದಾನ ಘೋಷಣೆ ಮಾಡ ಬೇಕು. ಚಾಲುಕ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ 25 ಕೋಟಿ ಅನುದಾನ ನೀಡಬೇಕು ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಕ್ಷೇತ್ರದ ಹಲವು ಬೇಡಿಕೆಗಳ ಈಡೇರಿಕೆಗೆ ಒಟ್ಟು 15 ಪತ್ರಗಳನ್ನು ಮುಖ್ಯಮಂತ್ರಿಗೆ ಬರೆದು, ಸಂಬಂಧಿಸಿದ ಇಲಾಖೆಯ ಮೂಲಕ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ಘೋಷಣೆ ಮಾಡಲು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಸರ್ಕಾರ ಈ ಯೋಜನೆಗಳ ಘೋಷಣೆ ಮಾಡಿದರೆ ಬಾದಾಮಿ ಕ್ಷೇತ್ರದ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗುತ್ತದೆ.
-ಹೊಳೆಬಸು ಶೆಟ್ಟರ, ಸಿದ್ದರಾಮಯ್ಯ ಅವರ ಆಪ್ತ, ಕಾಂಗ್ರೆಸ್‌ ಮುಖಂಡ

ಟಾಪ್ ನ್ಯೂಸ್

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.