ಮೋದಿ ಕನಸಿನ ಕ್ರೀಡಾಂಗಣ ಟ್ರಂಪ್‌ರಿಂದ ಉದ್ಘಾಟನೆ
ವಿಶ್ವದ ಬೃಹತ್ 1.10 ಲಕ್ಷ ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣ
Team Udayavani, Feb 13, 2020, 7:10 AM IST
ಅಹ್ಮದಾಬಾದ್: ಅಹ್ಮದಾಬಾದ್‌ನಲ್ಲಿ ನಿರ್ಮಿಸಲಾದ ವಿಶ್ವದ ಬೃಹತ್ ಕ್ರಿಕೆಟ್ ಕ್ರೀಡಾಂಗಣವನ್ನು ಫೆ. 24 ಮತ್ತು 25ರಂದು ಭಾರತಕ್ಕೆ ಭೇಟಿ ನೀಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಉದ್ಘಾಟಿಸಲಿದ್ದಾರೆ. ಈ ಕ್ರೀಡಾಂಗಣದಲ್ಲಿ ಎಪ್ರಿಲ್ ಅಥವಾ ಮೇ ತಿಂಗಳಲ್ಲಿ ಮೊದಲ ಪಂದ್ಯ ಏರ್ಪಡುವ ಸಾಧ್ಯತೆಯಿದೆ.
ಮೋದಿ ಕನಸಿನ ಯೋಜನೆ
ಬೃಹತ್ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವುದು ಪ್ರಧಾನಿ ನರೇಂದ್ರಮೋದಿ ಅವರ ಕನಸಿನ ಯೋಜನೆಯಾಗಿತ್ತು. ಇದರಂಗವಾಗಿ 53 ಸಾವಿರ ಆಸನ ಸಾಮರ್ಥ್ಯದ ಮೊಟೆರಾ ಕ್ರೀಡಾಂಗಣವನ್ನು 2015ರಲ್ಲಿ ಕೆಡವಲಾಗಿತ್ತು. ಆದೇ ಸ್ಥಳದಲ್ಲಿ ಇದೀಗ 1.10 ಲಕ್ಷ ಆಸನ ಸಾಮರ್ಥ್ಯದ ಆಧುನಿಕ ಸೌಕರ್ಯಗಳಿರುವ ಬೃಹತ್ ಕ್ರೀಡಾಂಗಣ ನಿರ್ಮಿಸಲಾಗಿದೆ. ಇದಕ್ಕೆ ಸರ್ದಾರ್ ವಲ್ಲಭಭಾಯಿ ಕ್ರೀಡಾಂಗಣವೆಂದು ಪುನರ್ ನಾಮ ಕರಣ ಮಾಡಲಾಗಿದೆ.
100 ಮಿ.ಡಾ. ವೆಚ್ಚ
ಸುಮಾರು 100 ಮಿಲಿಯನ್ ಡಾಲರ್ ವೆಚ್ಚದಲ್ಲಿ ಈ ಕ್ರೀಡಾಂಗಣವನ್ನು ನಿರ್ಮಿಸಲಾಗುತ್ತಿದೆ. ಈ ಮೈದಾನ ಕೇವಲ ಕ್ರಿಕೆಟ್‌ಗೆ ಮಾತ್ರ ಆತಿಥ್ಯ ವಹಿಸುತ್ತಿಲ್ಲ. ಬದಲಾಗಿ ಫುಟ್‌ಬಾಲ್, ಹಾಕಿ, ಬಾಸ್ಕೆಟ್‌ಬಾಲ್, ಕಬಡ್ಡಿ. ಬಾಕ್ಸಿಂಗ್, ಲಾನ್ ಟೆನಿಸ್, ಆ್ಯತ್ಲೆಟಿಕ್ಸ್, ಸ್ಕ್ವಾಷ್, ಬಿಲಿಯರ್ಡ್ಸ್, ಬ್ಯಾಡ್ಮಿಂಟನ್ ಮತ್ತು ಈಜು ಕ್ರೀಡೆಗೆ ಇಲ್ಲಿ ಅವಕಾಶ ಕಲ್ಪಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
Team Indiaಕ್ಕೆ ಆಸೀಸ್ ಪ್ರಧಾನಿ ಔತಣ: ಆಟದಲ್ಲಿ ಸ್ವಲ್ಪ ಮಸಾಲೆ ಬೇಕು
ICC ಇಂದು ಸಭೆ: ಚಾಂಪಿಯನ್ಸ್ ಟ್ರೋಫಿ; ಹೈಬ್ರಿಡ್ ಮಾದರಿಗೆ ಮತದಾನ?
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
Badminton; ಸಯ್ಯದ್ ಮೋದಿ ಇಂಟರ್‌ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್‌ಫೈನಲಿಗೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.