ಚಿಲ್ಲರೆ ಹಣದುಬ್ಬರ ಪ್ರಮಾಣದಲ್ಲಿ ಏರಿಕೆ
Team Udayavani, Feb 13, 2020, 12:44 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಚಿಲ್ಲರೆ ಹಣದುಬ್ಬರ ಪ್ರಮಾಣ ಬುಧವಾರ ಐದು ವರ್ಷಗಳ ಗರಿಷ್ಠಕ್ಕೆ ಜಿಗಿದಿದೆ. ಕೇಂದ್ರ ಸರಕಾರ ಬಿಡುಗಡೆ ಮಾಡಿರುವ ದತ್ತಾಂಶಗಳ ಪ್ರಕಾರ ಚಿಲ್ಲರೆ ಹಣದುಬ್ಬರ ಪ್ರಮಾಣ ಜನವರಿ ಮಾಸಕ್ಕೆ ಸಂಬಂಧಿಸಿದಂತೆ ಶೇ.7.59 ಆಗಿದೆ.
ತರಕಾರಿ, ಬೇಳೆ ಕಾಳುಗಳು, ಮೀನು, ಮಾಂಸ ದರಗಳಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಿದೆ. 2014ರ ಮೇ ತಿಂಗಳಿನಲ್ಲಿ ಗ್ರಾಹಕ ಹಣದುಬ್ಬರ ಪ್ರಮಾಣ ಶೇ.8.33ಕ್ಕೆ ನೆಗೆದಿತ್ತು. ಇದೇ ವೇಳೆ ಡಿಸೆಂಬರ್ 2019ರಲ್ಲಿ ಕೈಗಾರಿಕಾ ಉತ್ಪಾದನೆಯ ಸೂಚ್ಯಂಕ ಶೇ. 0.3ಕ್ಕೆ ಕುಸಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ
BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್, ರಾಹುಲ್ ಬಳಿಕ ಮತ್ತೊಬ್ಬ ಬ್ಯಾಟರ್ ಗೆ ಗಾಯ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.